ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ಚಾಕು ಇರಿದು ಪರಾರಿ

Date:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾದ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ.

- Advertisement -

ಮೃಣಾಲ್ ಅವರ ಕಾರು ಚಾಲಕನಾಗಿರುವ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್ (32) ಅವರು ಮಧ್ಯಾಹ್ನ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಎದೆ, ಭುಜ ಹಾಗೂ ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಸವಂತ ಕಡೋಲ್ಕರ್ ಅವರನ್ನು ತಕ್ಷಣವೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ವಿಷಯ ತಿಳಿದ ಕೂಡಲೇ ಮೃಣಾಲ್ ಹೆಬ್ಬಾಳ್ಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಸವಂತ ಅವರ ಆರೋಗ್ಯ ವಿಚಾರಿಸಿದ್ದಾರೆ.
ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...