ಒಗ್ಗಟ್ಟಿನ ಬಣ್ಣಗಳಲ್ಲಿ ಹೊಳೆಯಲಿ ಬೆಳಗಾವಿ: ಈ ದಿನ.ಕಾಮ್ ಬಳಗದಿಂದ ಹೋಳಿ ಹಬ್ಬದ ಶುಭಾಶಯಗಳು

Date:

ಭಾಷಾ ವೈವಿಧ್ಯತೆಯ ನಡುವೆಯೂ ಭಾವೈಕ್ಯತೆಗೆ ಹೆಸರಾದ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಯೊಂದು ಹಬ್ಬವೂ ಸಹೋದರತ್ವದ ಸಂಕೇತವಾಗಿ ಆಚರಿಸಲಾಗುತ್ತದೆ. ಧರ್ಮ, ಜಾತಿ, ಭಾಷೆ, ರಾಜಕೀಯ ಭೇದಗಳನ್ನು ಮೀರಿ ಎಲ್ಲ ಸಮುದಾಯದ ಜನರು ಒಂದೇ ಮನಸ್ಸಿನಿಂದ ಹಬ್ಬಗಳನ್ನು ಆಚರಿಸುವುದು ಜಿಲ್ಲೆಯ ವೈಶಿಷ್ಟ್ಯವಾಗಿದೆ.

- Advertisement -

ನಾಳೆ ನಡೆಯುವ ಹೋಳಿಕಾ ದಹನ ಹಾಗೂ ಬಣ್ಣಗಳ ಹಬ್ಬ ಹೋಳಿ ಸಂಭ್ರಮದ ಸಂದರ್ಭದಲ್ಲೂ ಇದೇ ಸೌಹಾರ್ದತೆಯ ವಾತಾವರಣ ಮುಂದುವರಿಯಲಿ ಎನ್ನುವುದು ಈ ದಿನ.ಕಾಮ್ ಮಾಧ್ಯಮದ ಆಶಯವಾಗಿದೆ. ಕೂಲಿ ಕಾರ್ಮಿಕರು, ರೈತರು, ನೇಕಾರರು, ಕಟ್ಟಡ ಕಾರ್ಮಿಕರು, ಭಾಷಾ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರು ಸೇರಿದಂತೆ ಸಮಾಜದ ಎಲ್ಲಾ ವರ್ಗದ ಜನರು ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಒಗ್ಗಟ್ಟಿನಿಂದ ಹಬ್ಬವನ್ನು ಆಚರಿಸಬೇಕು ಎಂದು ಮನವಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಬಣ್ಣಗಳ ಹಬ್ಬವು ದ್ವೇಷಗಳನ್ನು ಕರಗಿಸಿ, ಸ್ನೇಹ-ಸೌಹಾರ್ದವನ್ನು ಗಾಢಗೊಳಿಸಿ, ಸಮಾನತೆ ಮತ್ತು ಸಹೋದರತ್ವದ ಸಂದೇಶ ಸಾರಲಿ.

ಈ ಸುದ್ದಿ ಓದಿದ್ದಿರಾ? ಬೆಳಗಾವಿ | ದುಬೈ ಯುದ್ಧ ಸನ್ನಿವೇಶದಲ್ಲಿ ವ್ಯಾಟ್ಸಪ್ ಕರೆ ಮಾಡಿ ಧೈರ್ಯ ತುಂಬಿದ ಶಾಸಕ

ಈ ದಿನ.ಕಾಮ್ ಬಳಗದಿಂದ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...