ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಕೆಂಪು ಟೋಪಿ ಹಾಕಿ ಅವಮಾನ ಮಾಡಿದ ಕಿಡಿಗೇಡಿಗಳು

Date:

ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಕಿಡಿಗೇಡಿಗಳು ಸಾಂತಾ ಕ್ಲಾಸ್‌ನ ಕೆಂಪು ಟೋಪಿ ಹಾಕಿ ಅವಮಾನ ಮಾಡಿದ ಘಟನೆ ಬೆಳಕಿಗೆ ಬಂದಿದೆ.

- Advertisement -

ನಗರದ ಹಿಂಡಲಗಾ ರಸ್ತೆಯ ಗಾಂಧಿ ಚೌಕ್‌ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆಗೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಪ್ರತಿಮೆಯ ಗೌರವಕ್ಕೆ ಧಕ್ಕೆ ತಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಘಟನೆಯ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಹಾಗೂ ರಾಷ್ಟ್ರಪಿತನ ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆಹಚ್ಚಬೇಕು ಎಂಬ ಆಗ್ರಹ ಕೇಳಿಬಂದಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...