ಸತೀಶಣ್ಣ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Date:

ಸಚಿವ ಸತೀಶ್ ಜಾರಕಿಹೊಳಿ‌ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ‌ ಇಲ್ಲ. ಸತೀಶಣ್ಣ ಅನುಭವಿ ರಾಜಕಾರಣಿ. ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪಕ್ಷದ ಎಲ್ಲ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

- Advertisement -

ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್‌ ಜಾರಕಿಹೊಳಿ ನಡುವೆ ಅಸಮಾಧಾನವಿದೆ ಎಂಬ ವಿಚಾರಕ್ಕೆ ಅವರು ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. “ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನನಗೆ ಒಳ್ಳೆಯ ಖಾತೆ ನೀಡಿದ್ದಾರೆ. ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರಿಗೆ ಎಂಎಲ್‌ಸಿ ಟಿಕೆಟ್ ನೀಡುವ ವಿಚಾರ ಸೇರಿದಂತೆ ಎಲ್ಲ ವಿಚಾರಗಳಲ್ಲೂ ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಬಂದಿಲ್ಲ” ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಬೆಳಗಾವಿ ರಾಜಕೀಯದಲ್ಲಿ ಡಿ.ಕೆ ಶಿವಕುಮಾರ್‌ ಅವರನ್ನು ಯಾಕೆ ಎಳೆದು ತರಬೇಕು. ಕೆಪಿಸಿಸಿ ಅಧ್ಯಕ್ಷರು ಇಡೀ ರಾಜ್ಯ ಸುತ್ತಾಡಿ 135 ಸ್ಥಾನಗಳನ್ನು ಪಕ್ಷ ಗೆಲ್ಲುವಲ್ಲಿ ಕೊಡುಗೆ ನೀಡಿದ್ದಾರೆ” ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...