ನಮ್ಮೊಳಗೊಬ್ಬ ಗಾಂಧಿ ನಾಟಕ ರಂಗಪ್ರಯೋಗ ಜ.21.ರಂದು ಬೆಳಗಾವಿಯಲ್ಲಿ

Date:

ರಂಗಾಯಣ ಶಿವಮೊಗ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಕನ್ನಡ ಭವನ, ಬೆಳಗಾವಿ ಇವರ ಸಹಯೋಗದಲ್ಲಿ ಖ್ಯಾತ ನಾಟಕಕಾರ ಡಾ. ಡಿ.ಎಸ್. ಚೌಗಲೆ ಅವರ ರಚನೆಯಾದ ‘ನಮ್ಮೊಳಗೊಬ್ಬ ಗಾಂಧಿ’ ನಾಟಕದ ರಂಗಪ್ರಯೋಗವು ಬುಧವಾರ ದಿನಾಂಕ 21 ಜನವರಿ 2026ರಂದು ಸಂಜೆ 6.30 ಗಂಟೆಗೆ ನೆಹರು ನಗರದ ಹೊಟೆಲ್ ರಾಮದೇವ ಹಿಂದಿನ ಕನ್ನಡ ಭವನ ರಂಗಮಂದಿರದಲ್ಲಿ ನಡೆಯಲಿದೆ.

- Advertisement -

ಶಿವಮೊಗ್ಗ ರಂಗಾಯಣದ ರೆಪರ್ಟರಿ ಕಲಾವಿದರು ಈ ನಾಟಕದಲ್ಲಿ ಅಭಿನಯಿಸಲಿದ್ದಾರೆ. ನಾಟಕದ ನಿರ್ದೇಶನವನ್ನು ಖ್ಯಾತ ನಿರ್ದೇಶಕ ಚಿದಂಬರರಾವ ಜಂಬೆ ಅವರು ವಹಿಸಿಕೊಂಡಿದ್ದು, ಓಂಕಾರ ಮೇಗಳಾಪುರ ಅವರು ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ನಾಟಕಕ್ಕೆ ರಾಘವ ಕಮ್ಮಾರ ಅವರ ಸಂಗೀತ ಸಂಯೋಜನೆ ಇದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...
1001254494

ಗಾಂಧೀ ತತ್ವ, ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಆಳವಾಗಿ ಪ್ರತಿಬಿಂಬಿಸುವ ಈ ನಾಟಕವನ್ನು ಸಾಹಿತ್ಯ ಮತ್ತು ರಂಗಭೂಮಿ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಬೇಕೆಂದು ಆಯೋಜಕರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...