ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಪ್ರಕಾಶ್ ನಿಕ್ಕಂ ಅಧಿಕಾರ ಸ್ವೀಕಾರ

Date:

ಬೆಳಗಾವಿ ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಪ್ರಕಾಶ್ ನಿಕ್ಕಂ ಅವರು ಶುಕ್ರವಾರ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

- Advertisement -

ಈ ಹಿಂದೆ ಆಯುಕ್ತರಾಗಿದ್ದ ಭೂಷಣ್‌ ಬೊರಸೆ ಅವರನ್ನು ಹುಬ್ಬಳ್ಳಿಗೆ ವರ್ಗಾವಣೆ ಮಾಡಲಾಗಿತ್ತು. ತಮ್ಮ ಅಧಿಕಾರಾವಧಿಯಲ್ಲಿ ಡ್ರಗ್ಸ್‌, ಮಟ್ಕಾ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದ ಬೊರಸೆ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಬೊರಸೆ ಅವರ ವರ್ಗಾವಣೆಗೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರ್ಕಾರದ ಮಟ್ಟದಲ್ಲಿ ವರ್ಗಾವಣೆಗೆ ಐದು ದಿನಗಳ ಕಾಲ ತಡೆಯಾಜ್ಞೆ ನೀಡಲಾಗಿತ್ತು. ಇದೀಗ ಎಲ್ಲ ಬೆಳವಣಿಗೆಗಳ ಬಳಿಕ ಪ್ರಕಾಶ್ ನಿಕ್ಕಂ ಅವರು ಬೆಳಗಾವಿ ನಗರ ಪೊಲೀಸ್‌ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ನೂತನ ಆಯುಕ್ತರ ಮುಂದೆ ನಗರದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಮತ್ತಷ್ಟು ಆದ್ಯತೆ ನೀಡುವ ಸವಾಲು ಇದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...