ರಾಮದುರ್ಗ |ರಾಜ್ಯಮಟ್ಟಕ್ಕೆ ಲಗ್ಗೆ ಇಟ್ಟ ಹುಲಕುಂದ ಬಾಲಕಿಯರ ಖೋ-ಖೋ ಪಡೆ; ಬೆಳಗಾವಿ ವಿಭಾಗದಲ್ಲಿ ಚಾಂಪಿಯನ್ ಸಾಧನೆ!

Date:

ಮುಂಡರಗಿಯಲ್ಲಿ ಗುರುವಾರ ನಡೆದ ಬೆಳಗಾವಿ ವಿಭಾಗ ಮಟ್ಟದ 14 ವರ್ಷದೊಳಗಿನ ಬಾಲಕಿಯರ ಖೋ-ಖೋ ಪಂದ್ಯಾವಳಿಯಲ್ಲಿ ತಾಲೂಕಿನ ಹುಲಕುಂದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅಮೋಘ ಪ್ರದರ್ಶನ ನೀಡಿ ಗೆಲುವು ಸಾಧಿಸಿದ್ದಾರೆ.

- Advertisement -

ಈ ಮೂಲಕ ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗುವ ಮೂಲಕ ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿನಿಯರ ಈ ಕ್ರೀಡಾ ಸಾಧನೆಗೆ ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ ಹಿರೇಮಠ, ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಐ. ಛಾಯಪ್ಪಗೋಳ, ಶಿಕ್ಷಣ ಸಂಯೋಜಕ ಎಸ್.ಪಿ. ಕರಲಿಂಗಪ್ಪನವರ, ಸಿಆರ್‌ಪಿ ವಿ.ಡಿ. ದಳವಾಯಿ, ಶಾಲೆಯ ಮುಖ್ಯಶಿಕ್ಷಕ ಎನ್.ಎಸ್. ದೊಡಮನಿ ಸೇರಿದಂತೆ ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳಾದ ಎಸ್.ವಿ. ಪಾಟೀಲ, ಅಶೋಕ ಬೂದಿ, ಆರ್.ಬಿ. ಅಣ್ಣಿಗೇರಿ, ಎಲ್.ಎಂ. ಅಣ್ಣಿಗೇರಿ, ಶಾಲೆಯ ಶಿಕ್ಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ವಿದ್ಯಾರ್ಥಿನಿಯರ ಈ ಸಾಧನೆಯ ಹಿಂದೆ ತರಬೇತುದಾರರಾದ ಯಲ್ಲಪ್ಪ ಕರಿಗಾರ ಹಾಗೂ ರಾಕೇಶ ಜಮಖಂಡಿ ಅವರ ಪರಿಶ್ರಮವೂ ಇದೆ. ಇವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ವಿದ್ಯಾರ್ಥಿನಿಯರು ಇದೀಗ ರಾಜ್ಯಮಟ್ಟದಲ್ಲಿ ತಮ್ಮ ಪ್ರತಿಭೆ ಅನಾವರಣಗೊಳಿಸಲು ಸಜ್ಜಾಗಿದ್ದಾರೆ.

ರಾಜ್ಯಮಟ್ಟದ ಖೋ-ಖೋ ಪಂದ್ಯಾವಳಿಗಳು ಡಿಸೆಂಬರ್ 1ರಂದು ನಡೆಯಲಿದ್ದು, ಹುಲಕುಂದ ಶಾಲೆಯ ವಿದ್ಯಾರ್ಥಿನಿಯರು ಅಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಗೆಲುವಿನ ಓಟ ಮುಂದುವರಿಸಲಿ ಎಂಬ ಆಶಯವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ನವೆಂಬರ್ 28ರವರೆಗೆ 8 ಜಿಲ್ಲೆಗಳಲ್ಲಿ ಮಳೆ; ಇಲಾಖೆ ಮುನ್ಸೂಚನೆ

ರಾಜ್ಯದ ಹವಾಮಾನದಲ್ಲಿ ತುಸು ಬದಲಾವಣೆಯಾಗಿದ್ದು, ಮುಂದಿನ 2 ದಿನಗಳ ಕಾಲ (ನವೆಂಬರ್...

ವಿಜಯಪುರ |ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕನಕದಾಸ ಅಧ್ಯಯನ ಪೀಠದ ವತಿಯಿಂದ...

ಮಮತಾ ಬಣಕ್ಕೆ ಗೆಲುವು: ವಿಪಕ್ಷ ನಾಯಕ ರಿತಬ್ರತ ಬ್ಯಾನರ್ಜಿ ನೇಮಕ ರದ್ದುಗೊಳಿಸಿದ ಹೈಕೋರ್ಟ್

ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ರಿತಬ್ರತ ಬ್ಯಾನರ್ಜಿ ಅವರನ್ನು...

ಔರಾದ್ | ಬಹುಜನ ಜನಸಂಪರ್ಕ ಕಾರ್ಯಾಲಯದಲ್ಲಿ ಕನಕದಾಸರ ಜಯಂತಿ ಆಚರಣೆ

ಔರಾದ್ ಪಟ್ಟಣದ ಬಹುಜನ ಜನಸಂಪರ್ಕ ಕಾರ್ಯಾಲಯದಲ್ಲಿ ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯನ್ನು...