ಬೆಳಗಾವಿ ಕೆಎಸ್‌ಆರ್ ಬೆಂಗಳೂರು ರೈಲು ಡೈಲಿ ಎಕ್ಸ್‌ಪ್ರೆಸ್‌ಗೆ ವೇಳಾಪಟ್ಟಿ ಬದಲಾವಣೆ

Date:

ಬೆಳಗಾವಿಯಿಂದ ಕೆಎಸ್‌ಆರ್ ಬೆಂಗಳೂರು ನಡುವೆ ಸಂಚರಿಸುವ ಜನಪ್ರಿಯ ರೈಲು ಸಂಖ್ಯೆ 20654 ಬೆಳಗಾವಿ–ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.

- Advertisement -

ಜನವರಿ 1, 2026 ರಿಂದ ಜಾರಿಗೆ ಬರುವಂತೆ ಪರಿಷ್ಕೃತ ವೇಳಾಪಟ್ಟಿಯನ್ನು ರೈಲ್ವೆ ಇಲಾಖೆ ಪ್ರಕಟಿಸಿದೆ. ಇದುವರೆಗೆ ಈ ರೈಲು ಬೆಳಗಾವಿಯಿಂದ ಪ್ರತಿದಿನ ರಾತ್ರಿ 9:15ಕ್ಕೆ ನಿರ್ಗಮಿಸಿ, ಮರುದಿನ ಬೆಳಿಗ್ಗೆ 6:50ಕ್ಕೆ ಕೆಎಸ್‌ಆರ್ ಬೆಂಗಳೂರಿಗೆ ಆಗಮಿಸುತ್ತಿತ್ತು. ಹೊಸ ವೇಳಾಪಟ್ಟಿಯ ಪ್ರಕಾರ, ಬೆಳಗಾವಿಯಿಂದ ಹೊರಡುವ ಸಮಯವನ್ನು ತಡಗೊಳಿಸಲಾಗಿದ್ದು, ಬೆಂಗಳೂರಿಗೆ ಆಗಮಿಸುವ ಸಮಯದಲ್ಲಿ ಯಾವುದೇ ಪ್ರಮುಖ ಬದಲಾವಣೆ ಮಾಡಲಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪರಿಷ್ಕೃತ ವೇಳಾಪಟ್ಟಿಯಂತೆ ರೈಲು ಇನ್ನು ಮುಂದೆ ರಾತ್ರಿ 10:00ಕ್ಕೆ ಬೆಳಗಾವಿಯಿಂದ ನಿರ್ಗಮಿಸಿ, ಬೆಳಿಗ್ಗೆ 7:30ಕ್ಕೆ ಕೆಎಸ್‌ಆರ್ ಬೆಂಗಳೂರಿಗೆ ತಲುಪಲಿದೆ. ಈ ಸಮಯಗಳು ರೈಲು ಕಾರ್ಯಾಚರಣೆಯ ಎಲ್ಲಾ ದಿನಗಳಿಗೂ ಅನ್ವಯವಾಗುತ್ತವೆ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

20654 ಬೆಳಗಾವಿ–ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲು ತನ್ನ ಸಂಚಾರದ ವೇಳೆ ಧಾರವಾಡ, ಎಸ್‌ಎಸ್‌ಎಸ್ ಹುಬ್ಬಳ್ಳಿ, ದಾವಣಗೆರೆ, ಅರಸೀಕೆರೆ, ತುಮಕೂರು ಮತ್ತು ಯಶವಂತಪುರ ಪ್ರಮುಖ ರೈಲು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...