ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Date:

ಪ್ರತಿ ಟನ್‌ ಕಬ್ಬಿಗೆ ನಿಗದಿತ ₹3,500 ದರ ಹಾಗೂ ಬಾಕಿ ಪಾವತಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ರೈತರು ಸತತ 5 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

- Advertisement -

ಈ ಹೋರಾಟವು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಜಿಲ್ಲಾ ಆಡಳಿತವು ಅಥಣಿ, ಚಿಕ್ಕೋಡಿ, ಗುರ್ಲಾಪೂರ, ಜಾಂಬೋಟಿ ಹಾಗೂ ಗೋಕಾಕ್‌ ಪ್ರದೇಶಗಳ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ರೈತರ ಬೇಡಿಕೆಗೆ ಬೆಂಬಲವಾಗಿ ಕನ್ನಡಪರ ಸಂಘಟನೆಗಳು ಅಥಣಿಯಲ್ಲಿ ಬಂದ್‌ಗೆ ಕರೆ ನೀಡಿದ್ದು, ನಗರದಲ್ಲಿನ ಅಂಗಡಿ–ಮಳಿಗೆಗಳು ಸ್ವಯಂಪ್ರೇರಿತವಾಗಿ ಮುಚ್ಚಲ್ಪಟ್ಟಿವೆ. ಸಾರಿಗೆ ಸಂಚಾರಕ್ಕೂ ಅಡ್ಡಿಯುಂಟಾಗಿದೆ.

ಗೋಕಾಕ್–ಅಥಣಿ ರಸ್ತೆ ಹಾಗೂ ದರೂರ–ಹಳ್ಯಾಳ ಸೇತುವೆ ಮೇಲೂ ರಸ್ತೆ ಬಂದ್‌ ಮಾಡಿ ರೈತರು ಪ್ರತಿಭಟನೆ ನಡೆಸಿದ್ದಾರೆ. “ಕಬ್ಬಿಗೆ ನ್ಯಾಯಸಮ್ಮತ ಬೆಲೆ ಸಿಗುವವರೆಗೆ ಹೋರಾಟ ಮುಂದುವರೆಯಲಿದೆ” ಎಂದು ರೈತ ನಾಯಕರು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಸರ್ಕಾರದಿಂದ ತುರ್ತು ಕ್ರಮ ಕೈಗೊಳ್ಳುವಂತೆ ರೈತರು ಆಗ್ರಹಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ಬೆಳಗಾವಿ | ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಸಮಾವೇಶ: ಪ್ರಮುಖ ನಿರ್ಣಯಗಳ ಅಂಗೀಕಾರ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...