ರಂಗಭೂಮಿ ನಿರ್ದೇಶಕ, ಕಲಾವಿದ ಕಲ್ಲಪ್ಪ ಪೂಜೇರ ಅವರಿಗೆ ಸನ್ಮಾನ

Date:

ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ 71ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಧಾರವಾಡ ನಗರದಲ್ಲಿ 12 ದಿನಗಳು ನಾಟಕೋತ್ಸವದಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪುರ ಗ್ರಾಮದ ರಂಗಭೂಮಿ ನಿರ್ದೇಶಕ ಹಾಗೂ ಕಲಾವಿದ ಕಲ್ಲಪ್ಪ ಪೂಜೇರ ಅವರನ್ನು ಸನ್ಮಾನಿಸಲಾಯಿತು.

- Advertisement -

ರಂಗಭೂಮಿಯ ಬೆಳವಣಿಗೆ ಹಾಗೂ ಶ್ರೀಮಂತಿಕೆಗೆ ಕಲಾ ಸೇವೆಯ ಮೂಲಕ ಶ್ರಮಿಸುತ್ತಿರುವುದನ್ನು ಗುರುತಿಸಿ ಕಲ್ಲಪ್ಪ ಪೂಜೇರ ಅವರಿಗೆ ಗೌರವ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ ಹಾಗೂ ಶಂಕರ ಹಲಗತ್ತಿ ಸೇರಿದಂತೆ ಗಣ್ಯರು ಸೇರಿವೆ.

IMG 20251111 WA0000
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ದರ್ಗಾ, ಬಹುಪಯೋಗಿ ಭವನಕ್ಕೆ ಶಂಕುಸ್ಥಾಪನೆ

ಬೆಳಗಾವಿ ಜಿಲ್ಲಾ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ದರ್ಗಾ ಎಸ್ಟೇಟ್ ವಕ್ಫ್...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...