ಕೇಂದ್ರ ಬಜೆಟ್ | ರೈತರು ಮತ್ತು ಯುವಕರನ್ನು ನಿರ್ಲಕ್ಷಿಸಿದೆ: ಸತೀಶ ಜಾರಕಿಹೊಳಿ

Date:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಕರ್ನಾಟಕ ವಿರೋಧಿ ಬಜೆಟ್ ಆಗಿದ್ದು, ರೈತರು, ಯುವಕರು ಮತ್ತು ಉದ್ಯೋಗ ಸೃಷ್ಟಿಗೆ ಯಾವುದೇ ನೈಜ ಸ್ಪಂದನೆ ನೀಡಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಕಟುವಾಗಿ ಟೀಕಿಸಿದ್ದಾರೆ.

- Advertisement -

ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಘೋಷಿಸಲಾದ 5,300 ಕೋಟಿ ರೂ. ಅನುದಾನವನ್ನು ವರ್ಷಗಳಿಂದ ತಡೆದು ಇಟ್ಟು, ಈ ಬಾರಿಯೂ ಬಜೆಟ್‌ನಲ್ಲಿ ಉದ್ದೇಶಪೂರ್ವಕವಾಗಿ ಮೌನ ವಹಿಸಲಾಗಿದೆ. ಇದು ಉತ್ತರ ಭಾರತ ಕೇಂದ್ರೀಕೃತ ರಾಜಕಾರಣದ ಫಲಿತಾಂಶ ಎಂದು ಅವರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ 11,495 ಕೋಟಿ ರೂ. ಅನುದಾನ ಬಿಡುಗಡೆಗೆ ಕೇಂದ್ರ ಸರ್ಕಾರ ಸ್ಪಷ್ಟ ನಿರ್ಲಕ್ಷ್ಯ ತೋರಿದೆ. ಈಗಾಗಲೇ 16ನೇ ಹಣಕಾಸು ಆಯೋಗದ ಪ್ರಕ್ರಿಯೆ ಆರಂಭವಾಗಿರುವುದರಿಂದ ಈ ಹಣ ರಾಜ್ಯಕ್ಕೆ ಸಿಗುವುದೇ ಎಂಬುದು ಗಂಭೀರ ಸಂಶಯವಾಗಿದೆ ಎಂದು ಹೇಳಿದರು.

15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ 11,495 ಕೋಟಿ ರೂ. ಅನುದಾನ ಬಿಡುಗಡೆಗೆ ಕೇಂದ್ರ ಸರ್ಕಾರ ಸ್ಪಷ್ಟ ನಿರ್ಲಕ್ಷ್ಯ ತೋರಿದೆ. ಈಗಾಗಲೇ 16ನೇ ಹಣಕಾಸು ಆಯೋಗದ ಪ್ರಕ್ರಿಯೆ ಆರಂಭವಾಗಿರುವುದರಿಂದ ಈ ಹಣ ರಾಜ್ಯಕ್ಕೆ ಸಿಗುವುದೇ ಎಂಬುದು ಗಂಭೀರ ಸಂಶಯವಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಬೈಕ್‌ ಡಿಕ್ಕಿ: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿ ಸಾವು

ನೀರಾವರಿ, ಮೆಟ್ರೋ, ರೈಲ್ವೆ ಸೇರಿದಂತೆ ಕರ್ನಾಟಕದ ಮೂಲಸೌಕರ್ಯ ಯೋಜನೆಗಳಿಗೆ ಒಂದು ರೂಪಾಯಿ ಹೆಚ್ಚುವರಿ ಅನುದಾನವೂ ಘೋಷಿಸಿಲ್ಲ. ಮಧ್ಯಮ ವರ್ಗದ ತೆರಿಗೆದಾರರಿಗೆ ತೆರಿಗೆ ವಿನಾಯಿತಿ ಕೇವಲ ಘೋಷಣೆಯಲ್ಲೇ ಉಳಿದಿದ್ದು, ಈ ಬಜೆಟ್‌ ಜನವಿರೋಧಿ ಮತ್ತು ರಾಜ್ಯ ವಿರೋಧಿ ಎಂದು ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...