ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಅಗತ್ಯ: ಲಕ್ಷ್ಮೀ ಹೆಬ್ಬಾಳಕರ

Date:

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಇರಬೇಕು. ಮಹಿಳೆಯರಿಲ್ಲದ ಸಚಿವ ಸಂಪುಟ ಅಪೂರ್ಣ ಎಂಬುದು ನನ್ನ ಅಭಿಪ್ರಾಯ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

- Advertisement -

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರವಿರುವ ಜಾರ್ಖಂಡ್, ಹಿಮಾಚಲ ಪ್ರದೇಶ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಹಿಳೆಯರಿಗೆ ಸಚಿವ ಸ್ಥಾನ ನೀಡಲಾಗಿದೆ. ಕರ್ನಾಟಕದಲ್ಲೂ ಮಹಿಳೆಯರನ್ನು ಶೀಘ್ರವೇ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದ್ದಾರೆ. ಕಾದು ನೋಡೋಣ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪಕ್ಷದ ಶಿಸ್ತಿನ ಸಿಪಾಯಿ

ನಾನು ಪಕ್ಷದ ಶಿಸ್ತಿನ ಸಿಪಾಯಿ. ಸಚಿವೆಯಾಗುವ ಅವಕಾಶ ನೀಡಿದರೂ, ನೀಡದಿದ್ದರೂ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಸಚಿವ ಸ್ಥಾನ ನೀಡುವಂತೆ ಯಾರನ್ನೂ ಕೇಳಿಲ್ಲ ಎಂದು ಲಕ್ಷ್ಮೀ ಹೆಬ್ಬಾಳಕರ ಸ್ಪಷ್ಟಪಡಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...

ಬೆಳಗಾವಿ | ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಸ್ಥಳಾಂತರಕ್ಕೆ ತಾತ್ಕಾಲಿಕ ತಡೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ...