ಬಳ್ಳಾರಿಯ ಪ್ರೇಮಕಥನ ‘ಅಮರ ಪ್ರೇಮಿ ಅರುಣ್’ ತೆರೆಗೆ ಬರಲು ಸಿದ್ಧ

Date:

ಟ್ರೇಲರ್‌ನಿಂದ ಗಮನ ಸೆಳೆದಿದ್ದ ಬಳ್ಳಾರಿ ಭಾಗದ ವಿಭಿನ್ನ ಕಥಾಹಂದರ ಹೊಂದಿರುವ ʼಅಮರ ಪ್ರೇಮಿ ಅರುಣ್‌ʼ ಚಿತ್ರ ಈ ವಾರ (ಏ.25) ತೆರೆಗೆ ಬರಲು ಸಜ್ಜಾಗಿದೆ.

- Advertisement -

ʼಒಲವುʼ ಸಿನಿಮಾ ಲಾಂಛನದಲ್ಲಿ ಗೆಳೆಯರೇ ಸೇರಿ ನಿರ್ಮಾಣ ಮಾಡಿರುವ ಈ ಚಿತ್ರ ಹೆಸರೇ ಸೂಚಿಸುವಂತೆ ಪ್ರೇಮ ಕಥೆ ಆಧಾರಿತ ಸಿನಿಮಾ. ಚಿತ್ರಕ್ಕೆ ಪ್ರವೀಣ್ ಕುಮಾರ್ ಜಿ ಬರವಣಿಗೆ ಹಾಗೂ ನಿರ್ದೇಶನವಿದೆ. ಚಿತ್ರದ ನಾಯಕನಾಗಿ ಹರಿಶರ್ವ ಹಾಗೂ ನಾಯಕಿಯಾಗಿ ದೀಪಿಕಾ ಆರಾಧ್ಯ ಅಭಿನಯಿಸಿದ್ದಾರೆ. ಧರ್ಮಣ್ಣ ಕಡೂರು, ಕ್ರಿತಿ ಭಟ್, ಮಹೇಶ್ ಬಂಗ್, ಅರ್ಚನಾ ಕೊಟ್ಟಿಗೆ, ರಂಜಿತಾ ಪುಟ್ಟಸ್ವಾಮಿ, ಮಂಜಮ್ಮ ಜೋಗತಿ, ರಾಧ ರಾಮಚಂದ್ರ, ಬಲ‌ ರಾಜವಾಡಿ ಸೇರಿದಂತೆ ಕಲಾವಿದರ ದಂಡೇ ಚಿತ್ರದಲ್ಲಿದೆ. ಬಳ್ಳಾರಿ ಆಸುಪಾಸಿನಲ್ಲೇ ಚಿತ್ರೀಕರಣ ನಡೆದಿರುವ ಈ ಚಿತ್ರದ ಸಂಭಾಷಣೆ ಕೂಡ ಅಲ್ಲಿನ ಸೊಗಡಿನಲ್ಲೇ ಇರುತ್ತದೆ ಎನ್ನುವುದು ಟ್ರೇಲರ್‌ನಿಂದ ಈಗಾಗಲೇ ಗೊತ್ತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಹಾಗೂ ಪ್ರವೀಣ್ ಕುಮಾರ್ ಅವರು ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಕಿರಣ್ ರವೀಂದ್ರನಾಥ್ ಸಂಗೀತ ನೀಡಿದ್ದಾರೆ. ಡಿ ಬಿಟ್ಸ್ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಈಗಾಗಲೇ ಜನಪ್ರಿಯವಾಗಿದೆ. ಪ್ರವೀಣ್ ಎಸ್ ಛಾಯಾಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಮಂಡ್ಯ ಮಂಜು ಕಾರ್ಯನಿರ್ವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...