ಬಳ್ಳಾರಿ | ವೃತ್ತಿಪರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

ಬಳ್ಳಾರಿಯ ಸಿದ್ಧ ಉಡುಪು ಸಂಶೋಧನೆ ತರಬೇತಿ ವಿನ್ಯಾಸ ಮತ್ತು ಅಭಿವೃದ್ಧಿ ಕೇಂದ್ರ ಸಂಸ್ಥೆಯಿಂದ ಪ್ರಥಮ ಬಿಎಸ್‌ಸಿ(ಗಾರ್ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

- Advertisement -

ಮಹಿಳೆಯರ ಉಡುಪು ವಿನ್ಯಾಸ-04 ತಿಂಗಳ ಅವಧಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಹೊಲಿಗೆ ಯಂತ್ರ ತರಬೇತಿ-45 ದಿನ ಉಚಿತ ತರಬೇತಿ ಮತ್ತು ವಿದ್ಯಾರ್ಥಿ ವೇತನ ಸಹಿತ ವೃತ್ತಿಪರ ಕೋರ್ಸ್ ಪ್ರವೇಶಾತಿಗೆ ಯಾವುದೇ ದ್ವಿತೀಯ ಪಿಯುಸಿಯ ಕಲೆ, ವಾಣಿಜ್ಯ, ವಿಜ್ಞಾನ, ಶಿಕ್ಷಣ ಹಾಗೂ ಯಾವುದೇ ಡಿಪ್ಲೊಮಾ ವಿಭಾಗದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಹರಿದ್ದು, ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಮಕ್ಕಳಿಗೆ ತಪ್ಪದೇ ಶಿಕ್ಷಣ ಕೊಡಿಸಿ: ತಹಶೀಲ್ದಾರ್ ಅನಿಲ್ ಕುಮಾರ್

ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೆರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣ ಮೈದಾನ ರಸ್ತೆಯ ಜಿಆರ್‌ಟಿಡಿಸಿ ಕಾಲೇಜಿನ ಪ್ರಾಂಶುಪಾಲರ ಕಚೇರಿ ಹಾಗೂ ಬೋಧಕ ಸಿಬ್ಬಂದಿಗಳ ಮೊ.8088227249, 9741264655, 9844862576, 9844474235, 8123126127ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...