ಬಳ್ಳಾರಿ | ಸಂಭ್ರಮದ ರಂಜಾನ್‌ ಆಚರಣೆ; ಸಹೋದರರಂತೆ ಬದುಕಲು ಕರೆ

Date:

ಬಳ್ಳಾರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಶನಿವಾರ ಶ್ರದ್ಧಾಭಕ್ತಿಯೊಂದಿಗೆ ಸಂಭ್ರಮದಿಂದ ರಂಜಾನ್ ಹಬ್ಬ ಆಚರಿಸಿದ್ದಾರೆ.

ನಗರದ ಈದ್ಗಾ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಮಾಡಿದರು. ಚಿಕ್ಕಮಕ್ಕಳೂ ಕೂಡ ಭಾಗವಹಿಸಿರುವುದು ವಿಶೇಷವಾಗಿ ಕಂಡುಬಂದಿತು.

ಧರ್ಮ ಗುರುಗಳು ಹಬ್ಬದ ಸಂದೇಶ ಸಾರಿ, ದಾನ-ಧರ್ಮದ ಮಹತ್ವ ಕುರಿತು ಭೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬಾಳಲು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ 300ಕ್ಕೂ ಹೆಚ್ಚು ಪೊಲೀಸರ ಬಂದೋಬಸ್ತ್

ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ನಿಯೋಜಿಸಲಾಗಿದೆ. ಪ್ರಾರ್ಥನಾ ಸ್ಧಳದಲ್ಲಿ ಸಚಿವ ಶ್ರೀರಾಮುಲು, ಶಾಸಕ ಸೋಮಶೇಖರ್ ರೆಡ್ಡಿ, ನಾಗೇಂದ್ರ, ಕಾಂಗ್ರೆಸ್ ಮುಖಂಡ ಭರತ್ ರೆಡ್ಡಿ ಭಾಗವಹಿಸಿ,ಮುಸ್ಲಿಂ ಭಾಂದವರಿಗೆ ಶುಭಾಶಯ ಕೋರಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು...

ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು,...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ...