ಬಳ್ಳಾರಿ | ವರ್ಷದ ಹಿಂದೆ ತಾಯಿಯಿಂದಲೇ ಮಾರಾಟವಾಗಿದ್ದ ಮಗು ಆಂಧ್ರಪ್ರದೇಶದಲ್ಲಿ ಪತ್ತೆ

Date:

ಹೆತ್ತ ತಾಯಿಯಿಂದಲೇ ₹60 ಸಾವಿರಕ್ಕೆ ಮಾರಾಟವಾಗಿದ್ದ ಮಗು ರಕ್ಷಿಸಿರುವ ಬಳ್ಳಾರಿ ಗ್ರಾಮಾಂತರ ಠಾಣೆಯ ಪೊಲೀಸರು, ಆಂಧ್ರಪ್ರದೇಶದ ಆಲೂರಿನಿಂದ ಮಗುವನ್ನು ಕರೆ ತಂದಿದ್ದಾರೆ.

- Advertisement -

ಮಗುವನ್ನು ಖರೀದಿಸಿದ ನವೀನ್‌ ಕುಮಾರ್ ಮತ್ತು ಮಗುವಿನ ತಾಯಿಯನ್ನು ಬಳ್ಳಾರಿ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಮಗುವನ್ನು ಸದ್ಯ ತಾಯಿ ಬಳಿಯೇ ಇರಿಸಲಾಗಿದೆ ಎಂದು ಪೊಲೀಸರ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಬಳ್ಳಾರಿಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಕಾಲೇಜಿನಲ್ಲಿ ಮಹಿಳೆಯು 2024 ಫೆಬ್ರವರಿಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಅದೇ ತಿಂಗಳು ಫೆಬ್ರವರಿ 20ರಂದು 14ದಿನಗಳ ಮಗುವೊಂದು ಬೇರೊಬ್ಬರಿಗೆ ಮಾರಾಟವಾದ ಬಗ್ಗೆ ಜಿಲ್ಲಾ ಮಕ್ಕಳ ಘಟಕದ ಸಹಾಯವಾಣಿಗೆ 2024 ಆಗಸ್ಟ್ 5ರಂದು ಅನಾಮಧೇಯ ಕರೆಯೊಂದು ಬಂದಿತ್ತು. ಕರೆ ಆಧರಿಸಿ ಅಧಿಕಾರಿಗಳು ಪರಿಶೀಲಿಸಿದಾಗ, ಮಗು ಮಾರಾಟವಾಗಿರುವುದು ಖಚಿತವಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಳ್ಳಲಾಗಿತ್ತು.

ಇದನ್ನೂ ಓದಿ: ಬಳ್ಳಾರಿ | ಒಣ ಮೆಣಸಿನಕಾಯಿ ಖರೀದಿ ಕೇಂದ್ರ ಆರಂಭಿಸಲು ಆಗ್ರಹ

ಮಗು ಕೊಂಡಿರುವ ನವೀನ್‌ಕುಮಾರ್ ಎಂಬಾತ ವೃತ್ತಿಯ ಭಾಗವಾಗಿ ದಕ್ಷಿಣದ ರಾಜ್ಯಗಳಲ್ಲಿ ಓಡಾಡುತ್ತಿದ್ದ. ಹೀಗಾಗಿ ಆತನನ್ನು ಪತ್ತೆ ಮಾಡುವುದು ವಿಳಂಬವಾಗಿತ್ತು. ಯಾವುದೋ ಸಂಕಷ್ಟಕ್ಕೆ ಸಿಲಕಿದ ಮಹಿಳೆಗೆ ಮಗು ಬೇಕಿರಲಿಲ್ಲ. ಮಕ್ಕಳಿರದ ಕಾರಣ ನವೀನ್ ಮಗುವನ್ನು ಖರೀದಿಸಿದ್ದ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು; ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಆಗ್ರಹ

ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ...

ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ....