ಬಳ್ಳಾರಿ | ಅಲೆಮಾರಿ ಚನ್ನದಾಸ ಸಮುದಾಯಕ್ಕೆ ಶೇ.3ರಷ್ಟು ಮೀಸಲಾತಿ ಕಲ್ಪಿಸಲು ಡಿ.ರಂಗಯ್ಯ ಆಗ್ರಹ

Date:

ಪರಿಶಿಷ್ಟ ಜಾತಿಯ ಅಲೆಮಾರಿ ಚನ್ನದಾಸರ, ಹೊಲೆಯ ಮತ್ತು ಮಾಲದಾಸರ ಸಮುದಾಯಕ್ಕೆ ಶೇ.3ರಷ್ಟು ಮೀಸಲಾತಿ ಕಲ್ಪಿಸಿಕೊಡಲು ಚನ್ನದಾಸ ಸಮುದಾಯ ಸಂಘದ ಬಳ್ಳಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ ರಂಗಯ್ಯ ಆಗ್ರಹಿಸಿದರು.

- Advertisement -

“ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ವರದಿಯ ಪ್ರಕಾರ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸುಪ್ರೀಂ ಕೋರ್ಟ್ ಆದೇಶ ನೀಡಿ ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದೆ. ಶೈಕ್ಷಣಿಕ, ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕವಾಗಿ ಅತ್ಯಂತ ಹಿಂದುಳಿದಿರುವ ಚನ್ನದಾಸರ ಸಮುದಾಯಕ್ಕೆ ಒಳ ಮೀಸಲಾತಿಯಲ್ಲಿ ಮೀಸಲು ನೀಡಬೇಕೆಂದು” ನ್ಯಾಯಮೂರ್ತಿ ನಾಗಮೋಹನ್‌ ದಾಸ್ ಅವರಿಗೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ನಗರದಲ್ಲಿ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಿ ಮಾಧ್ಯಮದ ಜತೆ ಮಾತನಾಡಿ, “ಪರಿಶಿಷ್ಟ ಜಾತಿಯಲ್ಲಿ ಬರುವ ಅಲೆಮಾರಿ ಸಮುದಾಯದ ಚನ್ನದಾಸರ, ವಲಯದಾಸರ, ಮಾಲದಾಸರ ಜಾತಿಗಳಿಗೆ ಕಲ್ಪಿಸಿರುವ ಮೀಸಲಾತಿ ಯಾವುದಕ್ಕೂ ಸಾಲುವುದಿಲ್ಲ. ಚನ್ನದಾಸರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಒಳ ಮೀಸಲಾತಿಯಲ್ಲಿ ಅವಕಾಶ ನೀಡಬೇಕು. ಕಡ್ಡಾಯವಾಗಿ ಮೀಸಲಾತಿ ನಿಗದಿಪಡಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಮುತ್ತೂಟ್ ಫಿನ್‌ಕಾರ್ಪ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಈ ವೇಳೆ ಚನ್ನದಾಸರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಮಹದೇವಪ್ಪ, ಅಧ್ಯಕ್ಷ ಡಿ ಮಂಜುನಾಥ್, ಉಪಾಧ್ಯಕ್ಷ ಏರಿಸ್ವಾಮಿ, ಡಿ ರಾಮಯ್ಯ, ಡಿ ರಂಗಣ್ಣ, ಡಿ ರಾಮಣ್ಣ, ಡಿ ಲಕ್ಷ್ಮಣ ಸೋಮಶೇಖರ್ ಹಾಗೂ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...