ಬಳ್ಳಾರಿ | ಬಗರು ಹುಕುಂ ಭೂಮಿ ಅರ್ಜಿಗಳ ಶೀಘ್ರ ವಿಲೇವಾರಿ ಮಾಡಿ: ದಸಂಸ ಆಗ್ರಹ

Date:

‘ಸರ್ಕಾರಿ ಜಮೀನು, ಗೋಮಾಳ ಸೇರಿದಂತೆ ತಲೆತಲಾಂತರದಿಂದ ಉಳಿಮೆ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಶೀಘ್ರ ಪಟ್ಟ ನೀಡಬೇಕು’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಳ್ಳಾರಿ ಜಿಲ್ಲಾ ಸಂಚಾಲಕ ಚಿಕ್ಕ ಗಾದಿಲಿಂಗಪ್ಪ ಒತ್ತಾಯಿಸಿದರು.

- Advertisement -

ಹೊಸ ಜಿಲ್ಲಾಡಳಿತ ಭವನದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ತಾಲೂಕ ಸಮಿತಿ ವತಿಯಿಂದ ಒಂದು ದಿನದ ಸಾಂಕೇತಿಕ ಪ್ರತಿಭಟನಾ ಧರಣಿಯನ್ನು ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಪತ್ರವನ್ನು ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
WhatsApp Image 2025 07 19 at 12.50.15 PM 1

ದಲಿತ ಸಂಘರ್ಷ ಸಮಿತಿಯ ಸಂಚಾಲಕ ಗಾದಿಲಿಮಗಪ್ಪ ಮಾತನಾಡಿ, “ಬಗರ್ ಹುಕುಂ ಸಾಗುವಳಿದಾರರು ಕಳೆದ ಹಲವಾರು ದಶಕಗಳಿಂದ ಭೂಮಿಯನ್ನು ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಾ ಬಂದಿದ್ದಾರೆ.‌ ರೈತರು ಸಾಗುವಳಿ ಭೂಮಿಯ ಪಟ್ಟ ನೀಡುವಂತೆ ಫಾರಂ ನಂಬರ್ 50 53 57 ಸಲ್ಲಿಸಿಕೊಂಡಿರುತ್ತಾರೆ. ಆದರೆ ಸರ್ಕಾರ ಇಲ್ಲಿಯವರೆಗೂ ಆ ಅರ್ಜಿಗಳನ್ನು ವಿಲೇವಾರಿ ಮಾಡದೆ ಮೀನಾ ಮೇಷ ಎಣಿಸುತ್ತಾ ಕಾಲಹರಣ ಮಾಡುತ್ತಿದೆ. ಕೂಡಲೇ ಬಗರ್ ಹುಕುಂ ರೈತರಿಗೆ ಭೂಮಿ ಪಟ್ಟ ನೀಡಬೇಕು” ಎಂಬ ಬೇಡಿಕೆ ಸೇರಿದಂತೆ ಹಲವಾರು ಹಕ್ಕೊತ್ತಾಯಗಳನ್ನು ನೀಡಿ ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಹೊಸಪೇಟೆ | ವಿದ್ಯಾರ್ಥಿನಿಯರ ಮೇಲೆ ನಿರಂತರ ದೌರ್ಜನ್ಯ: ಎಸ್‌ಎಫ್‌ಐಯಿಂದ ಪ್ರತಿಭಟನಾ ಧರಣಿ

ಹುಸೇನಪ್ಪ ರಾಜೇಶ್ವರಿ,‌ ಪಿತಾಯಪ್ಪ ದುರ್ಗಪ್ಪ ತಳವಾರ್, ಈರಪ್ಪ ತಿಪ್ಪೇಸ್ವಾಮಿ ಲಾಲಪ್ಪ ವಿ ರಾಜಶೇಖರ್, ಸಂಗನಕಲ್ಲು ವಿಜಯ್ ಕುಮಾರ್, ರಮೇಶ್, ಆಂಜನೇಯ ವೆಂಕಪ್ಪ ಏಕೆ ಗಾದಿಲಿಂಗ ದೇವೇಂದ್ರ ಸಿದ್ದರಾಜು ಹಾಗೂ ಇತರರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...