ಬಳ್ಳಾರಿ | ಅಸಂಘಟಿತ ಚಾಲಕರಿಗೆ ಭದ್ರತಾ ಯೋಜನೆ ಜಾರಿಗೊಳಿಸಲು ಹುಂಡೇಕರ್ ರಾಜೇಶ್ ಆಗ್ರಹ

Date:

ಅಸಂಘಟಿತ ಚಾಲಕ ಕಾರ್ಮಿಕರಿಗೆ ಭದ್ರತಾ ಯೋಜನೆಯಗಳನ್ನು ಜಾರಿಗೊಳಿಸಿ ಅವರ ಕುಟುಂಬಕ್ಕೆ ಆಧಾರವಾಗುವಂತೆ ಕೋರಿ ಬಳ್ಳಾರಿ ಜಿಲ್ಲಾ ಾಟೋ ಚಾಲಕರ ಸಂಘದ ಹುಂಡೇಕ‌ರ್ ರಾಜೇಶ್ ಆಗ್ರಹಿಸಿದರು.

- Advertisement -

“ಜಿಲ್ಲೆಯಲ್ಲಿ ವಿವಿಧ ವಾಹನಗಳಿಗೆ ಚಾಲಕರಾಗಿ ಅವಿರತವಾಗಿ 24×7 ಸದಾ ಸೇವೆಯಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಸೇವೆಗಾಗಿ ಕೆಲಸ ಮಾಡುತ್ತೇವೆ. ತಮ್ಮ ಕುಟುಂಬದ ಹಂಗನ್ನು ತೊರೆದು ಸೇವೆಯಲ್ಲಿ ಜೀವನ ಕಳೆಯುತ್ತಿರುವ ಚಾಲಕರ ಆದಾಯವು ತೆರಿಗೆ ರೂಪದಲ್ಲಿ ಸಂಗ್ರಹವಾಗುತ್ತಿದ್ದು, ಇಂತಹ ತೆರಿಗೆಯಿಂದ ಅವರ ಜೀವನಕ್ಕೆ ಆಧಾರ ಕಲ್ಪಿಸುವ ಯೋಜನೆಗಳನ್ನು ಜಾರಿಗೆ ತರಬೇಕು. ಕರ್ನಾಟಕ ರಾಜ್ಯದ ಎಲ್ಲಾ ಚಾಲಕರ ಪರವಾಗಿ ಅವರ ಕುಟುಂಬಗಳ ಜೀವನಕ್ಕೆ ಆಧಾರ ಮಾಡಿಕೊಡಬೇಕು” ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಈಗ ನೀಡಿರುವ ಕಾರ್ಮಿಕ ಕಾರ್ಡ್‌ನಿಂದ ಚಾಲಕರಿಗೆ ಯಾವುದೇ ರೀತಿಯ ಉಪಯೋಗವಾಗುತ್ತಿಲ್ಲ. ಕಾರ್ಮಿಕರ ಬಗ್ಗೆ ಚಿಂತನೆ ನಡೆಸಿ ಸೂಕ್ತವಾದ ಯೋಜನೆಯನ್ನು ಜಾರಿಗೆ ತರುವ ಕುರಿತು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಬರುವ ಬಜೆಟ್‌ನಲ್ಲಿ ಕಾರ್ಮಿಕ ವರ್ಗಕ್ಕೆ ವಿಶೇಷವಾದ ಕೊಡುಗೆ ನೀಡಿ ಅವರ ಬದುಕಿಗೆ ಬೆಳಕಾಗಬೇಕು ಎಂದು ವಿನಂತಿಸಿದರು.

ಇದನ್ನೂ ಓದಿ: ಬಳ್ಳಾರಿ | ಕನ್ನಡ ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸಲು ಕರವೇ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...