ಬಳ್ಳಾರಿ | ಕರ್ನಾಟಕ ಸಾಹಿತ್ಯ ಅಕಾಡೆಮಿ: ಅರ್ಜಿ ಆಹ್ವಾನ

Date:

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಎಂಬ ಹೆಸರಿನಲ್ಲಿ 3 ದಿನಗಳ ಕಮ್ಮಟವನ್ನು ಏಪ್ರಿಲ್ 21, 22 ಮತ್ತು 23 ರಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

- Advertisement -

ಆಸಕ್ತಿಯಿರುವ 20 ರಿಂದ 45 ವರ್ಷ ವಯಸ್ಸುಳ್ಳ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏ.05 ಕೊನೆಯ ದಿನ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿ: ಬಳ್ಳಾರಿ | ರಾಮಕೃಷ್ಣ ವಿದ್ಯಾಶಾಲೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ ಸೈಟ್ http://karnatakasahithyaacademy.org ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...