ಬಳ್ಳಾರಿ | ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳ ಅವಶ್ಯಕತೆಯಿದೆ: ಎನ್‌ಎಸ್‌ಎಸ್ ಅಧಿಕಾರಿ ಕುಬೇರ್ ಸುಗುಟ್‌

Date:

ಶಾಲಾ ಕಲಿಕಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳ ಅವಶ್ಯಕತೆಯಿದೆ ಎಂದು ಎನ್‌ಎಸ್‌ಎಸ್ ಅಧಿಕಾರಿ ಕುಬೇರ್ ಸುಗುಟ್ ಎಂದು ತಿಳಿಸಿದರು.

- Advertisement -

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹಳೇಕೋಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಅರೋಗ್ಯ ಕೇಂದ್ರ ನಿಮ್ಹಾನ್ಸ್‌ ಅಡಿಯಲ್ಲಿ ಬರುವ ಬಳ್ಳಾರಿಯ ಯುವಸ್ಪಂದನ ಕೇಂದ್ರದಿಂದ ಹಮ್ಮಿಕೊಂಡಿದ್ದ ಜೀವನ ಕೌಶಲ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ವೃತ್ತಿ, ವ್ಯಕ್ತಿತ್ವ ಮತ್ತು ಬೆಳವಣಿಗೆ, ಜೀವನ ಶೈಲಿ, ಸುರಕ್ಷತೆ, ಲಿಂಗ ಮತ್ತು ಲೈಂಗಿಕತೆ ಹಾಗೂ ಸಂಬಂಧಗಳಂತಹ ಆರು ವಿಷಯಗಳ ಬಗ್ಗೆ ತಿಳಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳು ತುಂಬಾ ಅವಶ್ಯಕತೆ ಇದೆ” ಎಂದು ತಿಳಿಸಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಲ್ಡೋಟಾ ಕೈಗಾರಿಕೆ ವಿಸ್ತರಣೆಗೆ ಜನರ ವಿರೋಧ; ಕಾರ್ಖಾನೆ ಸಿದ್ಧತೆ ನಿಲ್ಲಿಸುವಂತೆ ಸಿಎಂ ಸೂಚನೆ

ಯುವಸ್ಪಂದನ ಕೇಂದ್ರದ ತಾಲೂಕು ಯುವ ಪರಿವರ್ತಕ ಖಾಸಿಮ್ ಹಳೇಕೋಟೆಯವರು ಯುವಸ್ಪಂದನದ ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರು, ಶಿಕ್ಷಕರು, ಸಿಬ್ಬಂದಿಗಳು ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...