ಬಳ್ಳಾರಿ | ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾ. ಪಂ. ಸದಸ್ಯರಿಂದ ಅ. 4ಕ್ಕೆ ‘ಬೆಂಗಳೂರು ಚಲೋ’

Date:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ವೃಂದಗಳ ಹಾಗೂ ಕರ್ನಾಟಕ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 4ರಂದು ಬೆಂಗಳೂರು ಚಲೋ ಹಾಗೂ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ನಾಗರಾಜ್ ಗೌಡ ಅವರು ಹೇಳಿದರು.

- Advertisement -

ಬಳ್ಳಾರಿ ನಗರದ ರೇಣುಕಾ ಕಿಚನ್ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯವಾಗಿ ಗ್ರಾಮ ಪಂಚಾಯತಿಗಳು ಸ್ವಯಂ ಪ್ರೇರಿತ ಸ್ಥಳೀಯ ಸರ್ಕಾರ ನಡೆಸಲು ರಾಜ್ಯದಲ್ಲಿ 1993ನೇ ಇಸವಿಯಲ್ಲಿ 73 ಮತ್ತು 74ನೇ ತಿದ್ದುಪಡಿ ಪ್ರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾಯ್ದೆಯನ್ನು ಜಾರಿಗೆ ತರಲಾಯಿತು. ಜವಾಬ್ದಾರಿ ನಕ್ಷೆ, ಶಿಷ್ಟಾಚಾರ, ಆರೋಗ್ಯ ವಿಮೆ, ಗೌರವಧನ ಹೆಚ್ಚಳ, ಬಸ್ ಪಾಸ್ ನೀಡುವಂತೆ ಒತ್ತಾಯಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...
ಬಳ್ಳಾರಿ

ಹುಸೇನ್ ಅವರು ಮಾತನಾಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯನ್ನು ಬಿ ಗ್ರೂಪ್ ಹುದ್ದೆ ಎಂದು ಪರಿಗಣಿಸಬೇಕು. ವರ್ಗಾವಣೆ ಆದೇಶ ರದ್ದು, ಜೇಷ್ಟತಾ ಪಟ್ಟಿ ಮಾಡುವುದು, ನರೇಗಾ ಯೋಜನೆ ಸೇರಿದಂತೆ ಮುಂತಾದ ಯೋಜನೆಗಳಿಗೆ ಗುರಿ ನಿಗದಿಪಡಿಸಲಾಗಿದೆ ಅದನ್ನು ರದ್ದುಪಡಿಸಬೇಕು ಎಂದರು.

ಇದನ್ನು ಓದಿದ್ದೀರಾ? ರಾಯಚೂರು | ಲಿಂಗಸುಗೂರು ಪುರಸಭೆಗೆ ಅಧ್ಯಕ್ಷರಾಗಿ ಬಾಬುರೆಡ್ಡಿ ಅವಿರೋಧ ಆಯ್ಕೆ

ದಾದಾ ಸಾಹೇಬ್ ಅವರು ಮಾತನಾಡಿ, ಕನಿಷ್ಠ ವೇತನ ಕೈ ಬಿಟ್ಟು ಇಲಾಖೆ ವೇತನ ಜಾರಿ ಮಾಡಬೇಕು. ಹಳೇ ವೇತನ ಹೆಚ್ಚಳ ಮಾಡಬೇಕು. ಮುಂಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾದ  ಪಂಪಯ್ಯ, ಸದಾಶಿವ ಎಂ ಶ್ರೀಧರ್, ಶೇಕ್ಷಾವಲಿ ಹುಸೇನ್ ಮರಿಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಡಗೇರಾ ಸಂಪೂರ್ಣ ಬರಪೀಡಿತ ಘೋಷಣೆಗೆ ರೈತರ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ...

ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್

ಭೂಮಿ ತಾಯಿಯಿದ್ದಂತೆ. ಗಿಡಮರಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಿದರೆ ಅದು ಮಾನವ ಸಮಾಜವನ್ನು...

ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್...

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...