ಬಳ್ಳಾರಿ | ಜೂಜು ಅಡ್ಡೆಗಳ ಮೇಲೆ ಪೊಲೀಸ್ ದಾಳಿ; 1136 ಮಂದಿ ವಿರುದ್ದ ಪ್ರಕರಣ ದಾಖಲು

Date:

ಬಳ್ಳಾರಿ ನಗರ ಸೇರಿದಂತೆ‌ ಜಿಲ್ಲೆಯ ವಿವಿಧ ಕಡೆ ದೀಪಾವಳಿ ಹಬ್ಬದಂದು ಜೂಜು ಅಡ್ಡೆಗಳ ಮೇಲೆ ದಾಳಿ ಮಾಡಿರುವ ಜಿಲ್ಲಾ ಪೊಲೀಸರು, 178 ಪ್ರಕರಣಗಳಲ್ಲಿ ಸುಮಾರು 1136 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

- Advertisement -

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ ಜೆ ಮಾಹಿತಿ ನೀಡಿ, ಅಕ್ಟೋಬರ್ 20 ರಿಂದ 22ರ ವರೆಗೆ ನಡೆದ ದಾಳಿಯಲ್ಲಿ ಒಟ್ಟು ರೂ.17,31,140 ಲಕ್ಷಗಳಷ್ಟು ದಂಡ ವಿಧಿಸಲಾಗಿದೆ‌ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕಳೆದ ವರ್ಷವೂ ಜಿಲ್ಲೆಯಲ್ಲಿ ದೀಪಾವಳಿ ಹಬ್ಬದಂದು ನಿಖರವಾದ ಮಾಹಿತಿ ಆಧರಿಸಿ ಜೂಜು ಅಡ್ಡೆಗಳ ಮೇಲೆ ದಾಳಿ ಮಾಡಲಾಗಿತ್ತು, ಆಗಲೂ 137 ಪ್ರಕರಣಗಳಲ್ಲಿ, 833 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ರೂ. 16 ಲಕ್ಷ ಹಣ ವಶಕ್ಕೆ ಪಡೆಯಲಾಗಿತ್ತು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬಳ್ಳಾರಿ | ಗುಡಾರ ನಗರದಿಂದ ಶ್ರೀಧರಗಡ್ಡೆವರೆಗೆ ರಸ್ತೆಗುಂಡಿ ಮುಚ್ಚುವಂತೆ ಎಸ್‌ಯುಸಿಐ ಒತ್ತಾಯ

ಪ್ರತಿ ವರ್ಷ ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೊಟೇಲ್, ಲಾಡ್ಜ್, ಕಚೇರಿಗಳು, ಹೊಲ, ತೋಟದ ಮನೆಗಳು ಸೇರಿದಂತೆ ಹಲವೆಡೆ ವ್ಯಾಪಕವಾಗಿ ಅಂದರ್ ಬಾಹರ್‌ ಆಟ ಆಡಲಾಗುತ್ತದೆ. ಈ ಕುರಿತ ದೂರುಗಳು ಹಾಗೂ ಖಚಿತ ಮಾಹಿತಿ ಆಧರಿಸಿ ಪೊಲೀಸ್ ಇಲಾಖೆ ಈ ದಾಳಿ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...