ಬಳ್ಳಾರಿ | ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ

Date:

ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಸತ್ಯನಾರಾಯಣ ಮಾತ್ರವೇ ನಾಮಪತ್ರ ಸಲ್ಲಿಸಿದರು. ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಳ್ಳಾರಿ ಉಪವಿಭಾಗಾಧಿಕಾರಿ ಪ್ರಮೋದ್‌ರವರು ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಬಾರಿಯ ಕೆಎಮ್‌‌ಎಫ್ ಚುನಾವಣೆಯಿಂದ ಮಾಜಿ ಅಧ್ಯಕ್ಷ ಭೀಮ ನಾಯ್ಕ ದೂರ ಉಳಿದರು. ಒಕ್ಕೂಟದ ಒಟ್ಟು 12 ನಿರ್ದೇಶಕ ಸ್ಥಾನಗಳಲ್ಲಿ ಹಿಟ್ನಾಳ್ 7 ಮತ್ತು ಭೀಮ ನಾಯ್ಕ 5 ನಿರ್ದೇಶಕರ ಬಲ ಹೊಂದಿದ್ದರು. 2 ದಿನಗಳ ಹಿಂದೆಯಷ್ಟೇ ಒಕ್ಕೂಟಕ್ಕೆ ಸರಕಾರ ಹಿಟ್ನಾಳ ಅವರನ್ನು ನಾಮನಿರ್ದೇಶನ ಮಾಡಿತ್ತು. ಇದರಿಂದ 8ರ ಸಂಖ್ಯಾಬಲ ಹೊಂದಿತ್ತು.

ಇದನ್ನೂ ಓದಿ: ಬಳ್ಳಾರಿ | ಬಾಲ್ಯ ವಿವಾಹ ಪ್ರಕರಣ : ಐವರ ಬಂಧನ

ಬಳ್ಳಾರಿಯ ಕೆಲವು ಶಾಸಕರು ಹಾಗೂ ಸಿಎಮ್ ಬೆಂಬಲವೂ ಇರುವುದರಿಂದ ಮಾಜಿ ಅಧ್ಯಕ್ಷ ಭೀಮನಾಯ್ಕ್‌ಗೆ ತೀವ್ರ ಹಿನ್ನೆಡೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...