ಬಳ್ಳಾರಿ | ಅಭಿಮಾನಿ ಕಾಲಿನ ಮೇಲೆ ಹರಿದ ಯಶ್‌ ಬೆಂಗಾವಲು ವಾಹನ

Date:

ನಟ ಯಶ್‌ ಅವರು ಬಳ್ಳಾರಿಗೆ ಭೇಟಿ ನೀಡಿದ್ದ ವೇಳೆ, ಅವರನ್ನು ನೋಡಲು ಬಂದಿದ್ದ ಅಭಿಮಾನಿಯೊಬ್ಬರ ಕಾಲಿನ ಮೇಲೆ ಅವರ ಬೆಂಗಾವಲು ವಾಹನ ಹರಿದಿದೆ. ಅಭಿಯಾನಯ ಕಾಲಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಗುರುವಾರ, ಬಳ್ಳಾರಿಯ ಬಾಲಾಜಿ ನಗರ ಕ್ಯಾಂಪ್‌ನಲ್ಲಿ ಘಟನೆ ನಡೆದಿದೆ. ಯಶ್‌ ಅವರ ಅಭಿಮಾನಿ, ಸಿರಗುಪ್ಪ ನಿವಾಸಿ ವಸಂತ ಎಂಬಾತನಿಗೆ ಗಾಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಬಳ್ಳಾರಿ ಹೊರವಲಯದಲ್ಲಿ ನಿರ್ಮಾಪಕ ಕೊರ್‍ರಪಾಟಿ ಸಾಯಿ ಅವರು ಅಮೃತೇಶ್ವರ ದೇಗುಲ ನಿರ್ಮಿಸಿದ್ದಾರೆ. ಆ ದೇವಾಲಯದಲ್ಲಿ ನಡೆದ ಶಿವಲಿಂಗ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಯಶ್‌ ತೆರಳಿದ್ದರು. ಈ ವೇಳೆ, ಘಟನೆ ನಡೆದಿದೆ.

ಯಶ್ ಅವರನ್ನು ನೋಡಲು ಅವರ ಕಾರನ್ನು ಹಿಂಬಾಲಿಸಿಕೊಂಡು ವಸಂತ್ ಹೋಗಿದ್ದಾನೆ. ಈ ವೇಳೆ, ಆತನ ಕಾಲಿನ ಮೇಲೆ ಬೆಂಗಾವಲು ವಾಹನ ಹರಿದಿದೆ ಎಂದು ತಿಳಿದುಬಂದಿದೆ.

ದೇಗುಲ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿನಿಮಾ ನಿರ್ದೇಶಕ ಎಸ್‌.ಎಸ್‌ ರಾಜಮೌಳಿ, ಸಚಿವ ಬಿ ನಾಗೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...