ಬಳ್ಳಾರಿಯಲ್ಲಿ ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Date:

ಕನ್ನಡ ಸಾಹಿತ್ಯ ಪರಿಷತ್ತಿನ ಶನಿವಾರದ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

- Advertisement -

ಬಳ್ಳಾರಿ, ಕೋಲಾರ, ಯಾದಗಿರಿ ಜಿಲ್ಲೆಗಳು ಅತಿಥ್ಯಕ್ಕೆ ಅರ್ಜಿ ಸಲ್ಲಿಸಿದ್ದವು. ಆದರೆ, 66 ವರ್ಷಗಳ ಬಳಿಕ ಮತ್ತೆ ಬಳ್ಳಾರಿಗೆ ಈ ಸಮ್ಮೇಳನದ ಅವಕಾಶ ದೊರೆತಿದೆ. 1926, 1938 ಮತ್ತು 1958ರಲ್ಲಿ ಬಳ್ಳಾರಿಯಲ್ಲಿ ಈ ಸಮ್ಮೇಳನ ನಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಳೆದ ಎರಡು ದಿನಗಳಲ್ಲಿ ಮಂಡ್ಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ 3 ಲಕ್ಷ ಜನರು ಆಗಮಿಸುವ ಮೂಲಕ ದಾಖಲೆ ನಿರ್ಮಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

ಸಮ್ಮೇಳನದ ಅಂಗವಾಗಿ 450 ಪುಸ್ತಕ ಮಳಿಗೆಗಳನ್ನು ತೆರೆಯಲಾಗಿದೆ. ನಾಡಿನ ವಿವಿಧ ಭಾಗಗಳಿಂದ ಆಗಮಿಸಿರುವ ಸಾಹಿತಿಗಳು, ಸಾಹಿತ್ಯಾಸಕ್ತರು ಪುಸ್ತಕ ಮಳಿಗೆಗಳಿಗೆ ಭೇಟಿ ನೀಡಿ ತಮಗಿಷ್ಟವಾದ ಪುಸ್ತಕಗಳ ಖರೀದಿಯಲ್ಲಿ ಬಿಸಿಯಾಗಿದ್ದಾರೆ. ಇನ್ನು, ಪುಸ್ತಕ ಮಳಿಗೆಗಳ ಮಾಲೀಕರು ಕೂಡ ಉತ್ತಮ ವ್ಯಾಪಾರದಿಂದಾಗಿ ಸಂತೋಷಗೊಂಡಿದ್ದಾರೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶನಿವಾರ ತೆರೆ ಬೀಳಲಿದೆ. ಸಂಜೆ 4ಕ್ಕೆ ನಡೆಯಲಿರುವ ಸಮಾರೋಪ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀ ಸಾನಿದ್ಯ ವಹಿಸಲಿದ್ದಾರೆ. ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ.ಗೊ.ರು.ಚನ್ನಬಸಪ್ಪ, ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ ಉಪಸ್ಥಿತರಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...