ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

Date:

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು ಬೇಟೆಯಾಡಿದ ಆರೋಪದ ಮೇಲೆ ಮೂವರನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

- Advertisement -

ಕೋನಾಪುರ ಗ್ರಾಮದ ಬಿ.ಟಿ. ಆಂಜನೇಯ (33), ನಿಂಗಣ್ಣ (31) ಮತ್ತು ಗಂಗಾಧರ (27) ಬಂಧಿತ ಆರೋಪಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಗುರುವಾರ (ನ. 26) ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮಿಂಚೇರಿ ಗ್ರಾಮದ ಸರ್ವೆ ನಂಬರ್ 65ರ ಬಸಪ್ಪನ ಕೊಳ್ಳದ ಸಮೀಪ ಆರೋಪಿಗಳು ಬೇಟೆಯಾಡಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಬಳ್ಳಾರಿ ಪ್ರಾದೇಶಿಕ ಅರಣ್ಯ ವಲಯದ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತರನ್ನು ಇಲ್ಲಿನ 3ನೇ ಹೆಚ್ಚುವರಿ ಪ್ರಥಮ ದರ್ಜೆ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವ: ನವೀಕೃತ ಎಸಿ ಪ್ರೆಸ್ ಕಾನ್ಫರೆನ್ಸ್ ಹಾಲ್ ಉದ್ಘಾಟನೆ

ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಬೇಟೆ ಹಾಗೂ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ವನ್ಯಜೀವಿಗಳ ಸಂರಕ್ಷಣೆಗೆ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಬಳ್ಳಾರಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಇ-ಕೆವೈಸಿಯಲ್ಲಿ ರಾಯಚೂರು ಪ್ರಗತಿ: ಆಹಾರ ಧಾನ್ಯ ವಿತರಣೆಗೆ ವೇಗ ಹೆಚ್ಚಿಸಲು ಸಚಿವ ರಿಜ್ವಾನ್ ಅರ್ಷದ್ ಸೂಚನೆ

ಇ-ಕೆವೈಸಿ ಪ್ರಕ್ರಿಯೆಯಲ್ಲಿ ರಾಯಚೂರು ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದ್ದು, ಆಹಾರ ಧಾನ್ಯಗಳ...

ಯಾದಗಿರಿ | ಗೃಹರಕ್ಷಕರಿಗೆ ವರ್ಷಪೂರ್ತಿ ಕರ್ತವ್ಯ, ಸಮಾನ ವೇತನಕ್ಕೆ ಆಗ್ರಹ; ಡಿ.1ರಂದು ಬೆಳಗಾವಿ ಚಲೋ

ಪೊಲೀಸರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕಾನೂನು ಸುವ್ಯವಸ್ಥೆ ಕಾಪಾಡುವ ಗೃಹರಕ್ಷಕ ದಳದ...

ರಾಯಚೂರು | ಹಟ್ಟಿ ಚಿನ್ನದ ಗಣಿಯಲ್ಲಿ ಕಾರ್ಮಿಕ ಸಾವು; ಕುಟುಂಬಕ್ಕೆ ಉದ್ಯೋಗಕ್ಕಾಗಿ ಪ್ರತಿಭಟನೆ

ಲಿಂಗಸುಗೂರು ತಾಲೂಕು ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸ ಮಾಡುವಾಗ ಕಾರ್ಮಿಕ ಸುಮನ್...