ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

Date:

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು ಲಾರಿಯಲ್ಲಿ ಬೇರೆಡೆಗೆ ಸಾಗಿಸುವ ವೇಳೆ ಲಾರಿಯು ಪಲ್ಟಿಯಾಗಿದ್ದು, ಸ್ಟೀನಿಂಗ್ ಯಂತ್ರವು ಯವಕನ ಮೇಲೆ ಬಿದ್ದ ಪರಿಣಾಮ ಯುವಕನು ಸ್ಥಳದಲ್ಲೆ ಮೃತಪಟ್ಟ ಘಟನೆ ಜರುಗಿದೆ.

- Advertisement -

ಪಟ್ಟಣದ ನಿವಾಸಿಯಾದ ಎಂ.ಮಂಜುನಾಥ (28) ಮೃತಪಟ್ಟ ಯುವಕನಾಗಿದ್ದು, ಯುವಕನು ಮೈನ್‌ಸ್‌ ಸ್ಟೀನಿಂಗ್ ಯಂತ್ರ ಸಾಗಿಸುವ ಲಾರಿಯಲ್ಲಿ ಇದ್ದು, ಲಾರಿಯು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಯಂತ್ರದ ಬಳಿಯಿದ್ದ ಯುವಕನು ಯಂತ್ರದಯಡಿ ಸಿಲುಕಿ ಮೃತಪಟ್ಟಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಮೃತನ ತಂದೆ ಎಸ್ವಾಮಿ ನೀಡಿದ ದೂರು ಆಧರಿಸಿ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...