ಬಳ್ಳಾರಿ | ಕಲ್ಯಾಣ ಕರ್ನಾಟಕ ಭಾಗದ ಕುರುಬ ನಾಯಕರಿಗೆ ಸಚಿವ ಸ್ಥಾನ ನೀಡಲು ಆಗ್ರಹ

Date:

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕುರುಬ ನಾಯಕರಿಗೆ ಮಂತ್ರಿಸ್ಥಾನ ಕೊಡುವಂತೆ ಬೇಡಿಕೆ ಇಡಲಾಗಿದೆ. ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿರುವ ಕುರುಬ ಸಮಾಜದ ಕಾಂಗ್ರೆಸ್ ಮುಖಂಡರು ಕುರುಬ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.

- Advertisement -

“ಸಚಿವ ಸಂಪುಟ ಪುನರ್ ರಚನೆ ಆಗಬಹುದೆಂಬ ಮಾತುಗಳು ಕೇಳಿ ಬರುತ್ತಿವೆ. ಒಂದೊಮ್ಮೆ ಸಂಪುಟ ಪುನರ್ ರಚನೆ ಆದಲ್ಲಿ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ. ರಾಘವೇಂದ್ರ ಹಿಟ್ನಾಳ್ ಅವರು ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಿಟ್ನಾಳರಿಗೆ ಮಂತ್ರಿ ಸ್ಥಾನ ನೀಡಿ” ಎಂದು ಬೇಡಿಕೆ ಇಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಹಳೇ ಮೈಸೂರು ಭಾಗದವರಿಗೆ ಮಾತ್ರ ಮಂತ್ರಿಸ್ಥಾನ ನೀಡುತ್ತಿದ್ದಾರೆ” ಎಂದು ಆರೋಪಿಸಿದ ಅಖಂಡ ಬಳ್ಳಾರಿ ಜಿಲ್ಲೆಯ ಕುರುಬ ಮುಖಂಡರು ” ಕಾಂಗ್ರೆಸ್‌ನ ಶೇ.90ರಷ್ಟು ಬೆಂಬಲಿಗರು ಕುರುಬ ಬೆಂಬಲಿಗರು ಹಾಗಾಗಿ ಈ ಬಾರಿ ಕಲ್ಯಾಣ ಕರ್ನಾಟಕ ಭಾಗದ ಕುರುಬ ಸಮುದಾಯದ ನಾಯಕರಿಗೆ ಅವಕಾಶ ನೀಡಬೇಕು. ಪಕ್ಷದಲ್ಲಿ ದುಡಿದವರಿಗೆ ಕನಿಷ್ಠ ಬೋರ್ಡ್/ನಿಗಮಗಳಲ್ಲಿ ಸ್ಥಾನ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...