ಬಳ್ಳಾರಿ | ಲಾರಿ‌ ಟರ್ಮಿನಲ್ ಹಿಡಿತಕ್ಕಾಗಿ ಹೊಡೆದಾಟ: ಐವರಿಗೆ ಗಾಯ

Date:

ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ಲಾರಿ ಟರ್ಮಿನಲ್ ಹಿಡಿತ‌‌ ಸಾಧಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಗುಂಪುಗಳ ಹೊಡೆದಾಟದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement -

ಇನ್ನು, ಈ ಹಿಂದೆ ಲಾರಿ ಟರ್ಮಿನಲ್ ಅಧ್ಯಕ್ಷರಾಗಿದ್ದ ಮಹಾನಗರ ಪಾಲಿಕೆ ಸದಸ್ಯ ಮಿಂಚು ಶ್ರೀನಿವಾಸ ರಾಜೀನಾಮೆ ನೀಡಿದ್ದರು. ಆ ಸ್ಥಾನಕ್ಕೆ ಶ್ರೀನಿವಾಸ್, ತಮ್ಮ ಬೆಂಬಲಿಗ ಮಹೇಶ್ ಎಂಬುವವರನ್ನು ಆಯ್ಕೆ ಮಾಡಿದ್ದರು. ಇದರಿಂದ ಮತ್ತೊಂದು ಬಣ ಆಕ್ರೋಶಗೊಂಡಿತ್ತು. ಕಾರ್ಯದರ್ಶಿ ಮಹೆಬೂಬ್ ಪಾಷ ನೇತೃತ್ವದಲ್ಲಿ ಮತ್ತೊಬ್ಬರನ್ನು ಅಧ್ಯಕ್ಷನಾಗಿ ಆಯ್ಕೆ ಮಾಡಲು ಪ್ರಯತ್ನ ನಡೆದಿತ್ತು. ಹೀಗಾಗಿ, ಅಧ್ಯಕ್ಷ ಸ್ಥಾನಕ್ಕಾಗಿ ಎರಡೂ ಗುಂಪುಗಳ ನಡುವೆ ಮುಸುಕಿನ ಗುದ್ದಾಟ ಏರ್ಪಟ್ಟಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಇದನ್ನೂ ಓದಿದ್ದೀರಾ? ಹಾವೇರಿ ಗೋಲಿಬಾರ್‌ಗೆ 18 ವರ್ಷ: ಮುಂಗಾರಿನೊಂದಿಗೆ ನೆನಪಾಗುವ ಕಹಿಘಟನೆ

ಜೂನ್ 6ರಂದು ಲಾರಿ ಟರ್ಮಿನಲ್ ಬಳಿ ಮತ್ತೊಂದು ತಂಡ ಬಂದಿದ್ದು, ಈ ವೇಳೆ ಎರಡು ಗುಂಪುಗಳ ಮಧ್ಯೆ ವಾಕ್ಸಮರ ನಡೆದಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಎರಡೂ ಕಡೆಯ ಐದಾರು ಜನರಿಗೆ ಗಾಯಗಳಾಗಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ. ಸ್ಥಳಕ್ಕೆ ಧಾವಿಸಿದ್ದ ಎಪಿಎಂಸಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...