ಬಳ್ಳಾರಿ | ಆರ್​ಡಿಪಿಆರ್ ಇಲಾಖೆಯ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ

Date:

ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆಗೆ ಇಳಿದಿದ್ದು, ಆದಾಯ ಮೀರಿ ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಆರ್​ಡಿಪಿಆರ್ ಇಲಾಖೆಯ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -

ಸಿರುಗುಪ್ಪ ಕಚೇರಿ ಮತ್ತು ಎಇಇ ತಿಪ್ಪೇಸ್ವಾಮಿಯ ಬಳ್ಳಾರಿಯ ಹನುಮಾನ್ ನಗರದ ಮನೆ ಮತ್ತು ಕುಡುತಿನಿ ಪಟ್ಟಣದ ನಿವಾಸ ಸೇರಿ ಮೂರು ಕಡೆ ಏಕಾಕಾಲಕ್ಕೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ಇದನ್ನೂ ಓದಿದ್ದೀರಾ? ಕೈಕೊಟ್ಟ ಮುಂಗಾರು: ಮಳೆಗಾಗಿ ಜಾನಪದ ಸಂಪ್ರದಾಯಗಳಿಗೆ ಜೀವ ತುಂಬುತ್ತಿರುವ ರೈತರು

ಲೋಕಾಯುಕ್ತ ಎಸ್‌ಪಿ ವಾಸುದೇವ ಅವರ ನೇತೃತ್ವದಲ್ಲಿ ದಾಳಿಗೆ ಸಜ್ಜಾಗಿದ್ದ ಪ್ರತ್ಯೇಕ ಮೂರು ತಂಡಗಳು ಇಂದು ಬೆಳಿಗ್ಗೆ ಕಾರ್ಯಾಚರಣೆ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಲಮಟ್ಟಿ 3ನೇ ಹಂತಕ್ಕೆ ವೇಗ ನೀಡಲು ಅವಳಿ ಜಿಲ್ಲೆಗಳ ಹೋರಾಟಗಾರರ ರಣತಂತ್ರ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256...

ಯಲ್ಲಾಪುರ | ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ ತೆರವಿಗೆ ಬಿಜೆಪಿ ಆಗ್ರಹ; ಇಲ್ಲವಾದರೆ ಪ್ರತಿಭಟನೆ ಎಚ್ಚರಿಕೆ

ಯಲ್ಲಾಪುರ: ತಾಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ವಿಧಿಸಿರುವ ಪ್ರವೇಶ ನಿರ್ಬಂಧವನ್ನು ತೆರವುಗೊಳಿಸುವಂತೆ...

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ ಕೃಷ್ಣಾ ತೀರದ ರೈತರು

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ...

ಆಲಮಟ್ಟಿ 3ನೇ ಹಂತದ ಯೋಜನೆ ಜಾರಿಗೆ ಹೋರಾಟ ತೀವ್ರ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256...