ಬಳ್ಳಾರಿ | ಸಿದ್ದರಾಮಯ್ಯನವರೇ ಇನ್ನೆರಡು ವರ್ಷ ಸಿಎಂ ಆಗಬೇಕು: ಕುರುಬ ಸಂಘ ಆಗ್ರಹ

Date:

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ, ಇನ್ನೆರೆಡು ವರ್ಷ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರೆಸಬೇಕು ಎಂದು ಬಳ್ಳಾರಿಯಲ್ಲಿ ಕುರುಬ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಬಳ್ಳಾರಿಯಲ್ಲಿ ಸುದ್ಧಿಗೋಷ್ಠಿ ನಡೆಸಿರುವ ಕುರುಬ ಸಂಘದ ಜಿಲ್ಲಾಧ್ಯಕ್ಷ ಗಾದಿಲಿಂಗಗೌಡ ಮಾತನಾಡಿ, “ಅನ್ನರಾಮಯ್ಯ, ದೀನದಲಿತರ ಬಂಧುವಾಗಿದ್ದ ಸಿದ್ದರಾಮಯ್ಯ ಅವರು ಬಡವರ ಪರ ನಿಂತ ರಾಜಕಾರಣಿ. ಪ್ರಬಲ ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಿದೆ. ಇದು ಇಡೀ ರಾಜ್ಯಕ್ಕೆ ನೋವಿನ ಸಂಗತಿ. ಇಂದು ಸಿದ್ದರಾಮಯ್ಯ ಮೌನವಾಗಿದ್ದಾರೆ ಅಂದರೆ ನಮ್ಮ ಸಮಾಜದ ಮುಂದಿನ ರಾಜಕೀಯ ನೋಟ ಬೇರೆಯಾಗಿರುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ‌ ದೊಡ್ಡ ಪೆಟ್ಟು ಬೀಳುತ್ತದೆ” ಎಂದು ಕುರುಬ ಸಂಘದ ಪರವಾಗಿ ನೆನಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? BREAKING | ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದು ಘೋಷಣೆ

“ಸಿದ್ದರಾಮಯ್ಯರ ರಾಜೀನಾಮೆಯಿಂದ ಅಹಿಂದ ಮತಗಳು ಛಿದ್ರವಾಗುತ್ತವೆ. ಮುಸ್ಲಿಂ, ಕುರುಬ, ಎಸ್ ಸಿಗಳ ಮತ ಕೈ ತಪ್ಪುತ್ತವೆ. ಹಾಗಾಗಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು. ಇಲ್ಲದಿದ್ದರೆ, ರಾಜ್ಯಾದ್ಯಂತ ಅಹಿಂದ ಶಕ್ತಿಗಳು ಒಂದಾಗಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ” ಎಂದು ಜಿಲ್ಲಾಧ್ಯಕ್ಷ ಗಾದಿಲಿಂಗಗೌಡ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...