ಬರದ ನಡುವೆ ಮೆಣಸಿನಕಾಯಿ ಬೆಲೆಯಲ್ಲಿ ಭಾರೀ ಕುಸಿತ

Date:

ರಾಜ್ಯದಲ್ಲಿ ಬರ ಎದುರಾಗಿದೆ. ಇನ್ನೂ ಪರಿಹಾರ ನೀಡಿಲ್ಲವೆಂದು ಹಲವೆಡೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಹೊತ್ತಿನಲ್ಲಿ, ಬರದ ನಡುವೆಯೂ ಒಣಮೆಣಸಿನಕಾಯಿ ಬೆಲೆಯಲ್ಲಿ ಭಾರೀ ಕುಸಿತವಾಗಿದ್ದು, ರೈತರು ಮತ್ತಷ್ಟು ಕಂಗಾಲಾಗಿದ್ದಾರೆ.

- Advertisement -

ಈ ಹಿಂದೆ 50,000 ರೂ.ವರೆಗೆ ಮಾರಾಟವಾಗುತ್ತಿದ್ದ ಕ್ವಿಂಟಲ್ ಮೆಣಸಿನಕಾಯಿ ಬೆಲೆ ಈಗ, 10,000 ರೂ.ಗೆ ಕುಸಿದಿದೆ ಎಂದು ಹೇಳಲಾಗಿದೆ. ಪರಿಣಾಮ, ಸಾಲ ಮಾಡಿ ಬೆಳೆ ಬೆಳೆದಿದ್ದ ರೈತರಿಗೆ ಭಾರೀ ಹೊಡೆತ ಕೊಟ್ಟಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬಳ್ಳಾರಿ ಜಿಲ್ಲೆಯಲ್ಲಿ ಅತೀ ಹೆಚ್ಚು ರೈತರು ಮೆಣಸಿನಕಾಯಿ ಬೆಳೆ ಬೆಳೆದಿದ್ದರು. ಈಗ ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಮೆಣಸಿನಕಾಯಿ ಖರೀದಿಗೆ ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆದು, ಬೆಂಬಲ ಬೆಲೆಯಲ್ಲಿ ಖರೀದಿಸಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.

ಬಳ್ಳಾರಿ ಜಿಲ್ಲೆಯಯಲ್ಲಿ ಸುಮಾರು 37,000 ಹೆಕ್ಟೇರ್ ಪ್ರದೇಶದಲ್ಲಿ ರೈತರು ಮೆಣಸಿನಕಾಯಿ ಬೆಳೆದಿದ್ದಾರೆ. ಪ್ರತಿ ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲು ಸರಾಸರಿ 70,000 ರೂ. ವೆಚ್ಚವಾಗುತ್ತದೆ. ಬೆಳೆದ ಬೆಳೆಗೆ ಬೆಲೆಯೇ ಸಿಗದಿದ್ದರೆ ನಮ್ಮ ಪರಿಸ್ಥಿತಿ ಏನಾಗಬೇಕು ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...