ಬಳ್ಳಾರಿ | ಸಮಸ್ಯೆ ಹೇಳಿದ ವ್ಯಕ್ತಿ ಮೇಲೆ ಪ.ಪಂ ಅಧಿಕಾರಿಯಿಂದ ಹಲ್ಲೆ

Date:

‘ಸರ್ ನಮ್ಮನೆಗೆ ನೀರು ಬರುತ್ತಿಲ್ಲ,ʼ ಎಂದು ಕೇಳಿದಕ್ಕೆ ಸಮಸ್ಯೆ ಹೇಳಿಕೊಂಡವರ ಮೇಲೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಗೂಂಡಾವರ್ತನೆ ತೋರಿದ್ದಾರೆ. ಮಾತ್ರವಲ್ಲದೆ, ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಬಳ್ಳಾರಿ ತಾಲೂಕಿನ ಕುಡುತಿನಿ ಪಟ್ಟಣದಲ್ಲಿ ನಡೆದಿದೆ.

- Advertisement -

ಘಟನೆಯಲ್ಲಿ ಮಂಜುನಾಥ್‌ ಎಂಬುವವರ ಮುಖಕ್ಕೆ ಗಾಯಗಳಾಗಿದ್ದು, ಬಳ್ಳಾರಿ ವಿಮ್ಸ್‌ನಲ್ಲಿ ಚಿಕಿತ್ಸೆಪಡೆದುಕೊಂಡು ಮನೆಗೆ ಹೋಗಿದ್ದಾರೆ. ದರ್ಪ ತೋರಿ, ಹಲ್ಲೆ ಮಾಡಿರುವ ಅಧಿಕಾರಿ ತೀರ್ಥ ಪ್ರಸಾದ್ ಅವರನ್ನು ಕೂಡಲೇ ಅಮಾನತು ಮಾಡುವಂತೆ ಮಂಜುನಾಥ್​ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ತೀರ್ಥ ಪ್ರಸಾದ್ ಅವರ​ ಗೂಂಡಾಗಿರಿ ಇದೆ ಮೊದಲಲ್ಲ. ಕಳೆದ ಅಕ್ಟೋಬರ್ 03ರಂದು ಇದೆ ಊರಿನ ಗಿರೀಶ್ ಎಂಬ ವ್ಯಕ್ತಿ, ಮನೆ ಮುಂದಿನ ಕಸ ವಿಲೇವಾರಿ ಮಾಡಿ ಸರ್ ಎಂದು ಹೇಳಿದಕ್ಕೆ, ಆತನ ಮೇಲೂ ದರ್ಪ ತೋರಿ ಹಲ್ಲೆಗೆ ಯತ್ನಸಿರುವ ವಿಡಿಯೋ ವೈರಲ್‌ ಆಗಿದೆ. ಈ ಅಧಿಕಾರಿಯ ಗೂಂಡಾಗಿರಿ ಕುಡುತಿನ ಜನರಿಗೆ ಬೇಸರ ತರಿಸಿದ್ದು, ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

ರೌಡಿ ಅಧಿಕಾರಿ ವರ್ತನೆಯಿಂದ ಕಛೇರಿಗೆ ಹೋಗೋಕೆ ಜನರು ಭಯ ಪಡಬೇಕಾಗಿದೆ. ಕೂಡಲೇ ಅಧಿಕಾರಿಯನ್ನು ಸೇವೆಯಿಂದ ವಜಾ ಮಾಡಿ ಶಿಕ್ಷೆ ನೀಡುವಂತೆ ಘಟನೆ ಪ್ರತ್ಯಕ್ಷದರ್ಶಿ ಯೋಗೇಶ್ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿ ಉದ್ಯಮಿಗಳಿಗೆ ಬೆದರಿಕೆ ಪ್ರಕರಣ: ಆರೋಪಿ ಸೆರೆ

ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿಕೊಂಡು ಜಿಲ್ಲೆಯ ಉದ್ಯಮಿ ಹಾಗೂ...

ಉಡುಪಿ | ಮಲಬಾರ್ ಗೋಲ್ಡ್‌ನಲ್ಲಿ ‘ಆರ್ಟಿಸ್ಟ್ರಿ’ ಆಭರಣ ಪ್ರದರ್ಶನಕ್ಕೆ ಚಾಲನೆ

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿರುವ ‘ಆರ್ಟಿಸ್ಟ್ರಿ’ ಕಲಾತ್ಮಕ...

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...