ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಸುನೀಲ್ ಅಪಹರಣ, 3 ಕೋಟಿ ರೂ.ಗೆ ಬೇಡಿಕೆ

Date:

ಬಳ್ಳಾರಿ ನಗರದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

- Advertisement -

ಬಳ್ಳಾರಿ ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನದ ಬಳಿ ವೈದ್ಯರನ್ನು ಅಪಹರಿಸಲಾಗಿದೆ. ಸುನೀಲ್ ಅವರು ಬೆಳಿಗ್ಗೆ ವಾಕಿಂಗ್ ತೆರಳಿದ್ದ ವೇಳೆ ಇಂಡಿಕಾ ಕಾರಿನಲ್ಲಿ ಬಂದ ಅಪರಿಚಿತರು ಅಪಹರಣ ಮಾಡಿದ್ದು ಬಿಡುಗಡೆಗೆ ಮೂರೂ ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಹರಣಕಾರರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಂಗಭದ್ರಾ | ಆಂಧ್ರ ರೈತರೊಂದಿಗೆ ನೀರಿಗಾಗಿ ಎಂದಿಗೂ ಜಗಳವಾಡಿಲ್ಲ: ಬಳ್ಳಾರಿ ರೈತರು

ಕರ್ನಾಟಕ ಮತ್ತು ಆಂಧ್ರಪ್ರದೇಶದ ರೈತರು ತುಂಗಭದ್ರಾ ನದಿ ನೀರನ್ನು ಹಂಚಿಕೊಳ್ಳುವ ವಿಷಯದಲ್ಲಿ...

ಬಳ್ಳಾರಿ | ಗಣಿನಾಡಿನಲ್ಲೂ ಅನಧಿಕೃತವಾಗಿ ಔಷಧ ಸಂಗ್ರಹ: ಕಠಿಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಜಾಲ ಪತ್ತೆಯಾದ ಬೆನ್ನಲ್ಲೆ ಗಣಿನಾಡು...

ಬಳ್ಳಾರಿ | ಬಿಜೆಪಿ ಮಾಜಿ ಶಾಸಕ ಸೋಮಲಿಂಗಪ್ಪ ವಿರುದ್ಧ ಜಮೀನು ಒತ್ತುವರಿ, ದೌರ್ಜನ್ಯ ಆರೋಪ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ...

ಬಳ್ಳಾರಿ | 7 ತಿಂಗಳ ಮಗು, ಪತ್ನಿಗೆ ಸುತ್ತಿಗೆಯಿಂದ ಹೊಡೆದು ಕೊಂದ ಕ್ರೂರಿ

ಗಣಿನಾಡು ಬಳ್ಳಾರಿಯಲ್ಲಿ ಪತ್ನಿ ಮೇಲಿನ ಅನುಮಾ‌ನಕ್ಕಾಗಿ 7 ತಿಂಗಳ ಮಗು ಹಾಗೂ...