ಧರ್ಮಸ್ಥಳ ಪ್ರಕರಣ: ಇಂದು ಅನಾಮಿಕ ವ್ಯಕ್ತಿ ಗುರುತಿಸಿದ 11ನೇ ಸ್ಥಳ ಶೋಧ

Date:

ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ಗುರುತಿಸಿದ 11ನೇ ಸ್ಥಳದಲ್ಲಿ ಆ. 4ರಂದು ಕಳೇಬರಕ್ಕಾಗಿ ಶೋಧ ಕಾರ್ಯ ನಡೆಯಲಿದೆ.

- Advertisement -

ಅನಾಮಿಕ ವ್ಯಕ್ತಿ ತಿಳಿಸಿರುವಂತೆ ಜು. 28ರಿಂದ ಸ್ಥಳ ಮಹಜರು ಪ್ರಕ್ರಿಯೆಯಿಂದ ಆರಂಭವಾಗಿತ್ತು. ಎಸ್‌ಐಟಿಯ ಕಾರ್ಯಾಚರಣೆ ಆ. 4ಕ್ಕೆ 8ನೇ ದಿನಕ್ಕೆ ತಲುಪಿದೆ. ಭಾನುವಾರ ರಜಾ ದಿನ ಅದ್ದರಿಂದ ಯಾವುದೇ ಕಾರ್ಯಾಚರಣೆ ನಡೆದಿಲ್ಲ. ಈಗಾಗಲೇ ಶೋಧ ಕಾರ್ಯ ನಡೆದ ಸ್ಥಳ ಹಾಗೂ ಮುಂದೆ ಶೋಧ ನಡೆಸಲಿರುವ 11, 12 ಮತ್ತು 13ನೇ ಸ್ಥಳಕ್ಕೆ ಯಾರೂ ತೆರಳದಂತೆ ಪೊಲೀಸ್ ಹಾಗೂ ನಕ್ಸಲ್ ನಿಗ್ರಹ ಪಡೆ ಈ ಪ್ರದೇಶಗಳಲ್ಲಿ ಕಾವಲು ಕಾಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನೂ ಓದಿ:  ಮಂಗಳೂರು | ಅಕ್ರಮ ಕೆಂಪು ಕಲ್ಲು ಸಾಗಾಟ; ಲಾರಿ, ಇಬ್ಬರು ಚಾಲಕರು ವಶಕ್ಕೆ

ಅನಾಮಿಕ ವ್ಯಕ್ತಿಯು ಪ್ರತೀದಿನ ಬೆಳಿಗ್ಗೆ ಎಸ್‌ಐಟಿ ಕಚೇರಿಗೆ ಹಾಜರಾಗಿ ಮತ್ತೆ ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ವಕೀಲರ ಜತೆ ಆತನನ್ನು ಕಳುಹಿಸಲಾಗುತ್ತಿದೆ. ಈ ಮಧ್ಯೆ ತನಿಖಾಧಿಕಾರಿ ಮಂಜುನಾಥ್ ಗೌಡ ಅವರ ಮೇಲೆಯೇ ಅನಾಮಿಕ ದೂರು ನೀಡಿದ್ದರಿಂದ ಅವರು ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗವಹಿಸದೆ ಕಚೇರಿಯಲ್ಲಿಯೇ ಇರುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಮತ್ತೊಂದು ದೂರು ಇಂದು ಪರಿಗಣನೆ ಸಾಧ್ಯತೆ

ಧರ್ಮಸ್ಥಳ ಗ್ರಾಮದಲ್ಲಿ ಸುಮಾರು 15 ವರ್ಷಗಳ ಹಿಂದೆ ಕೊಲೆ ನಡೆದಿರುವುದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ನೀತಿ ಸಂಘಟನೆಯ ಮುಖ್ಯಸ್ಥ ಜಯಂತ್ ಟಿ ಎಂಬವರು ಆ. 2ರಂದು ಎಸ್‌ಐಟಿ ಕಚೇರಿಗೆ ದೂರು ನೀಡಲು ಆಗಮಿಸಿದ್ದರು. ಆ. 4ರಂದು ಅವರ ಪ್ರಕರಣ ಸ್ವೀಕರಿಸುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...