ಬೆಳ್ತಂಗಡಿ | ಕಾರಿನಲ್ಲೇ ಹೆರಿಗೆ: ಆಪದ್ಬಾಂಧವನಾಗಿ ತಾಯಿ-ಮಗುವಿನ ಪ್ರಾಣ ರಕ್ಷಿಸಿದ ಯುವಕ ಜಮಾಲ್

Date:

ಅಗತ್ಯ ಕೆಲಸದ ನಿಮಿತ್ತ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಮಾಲ್ ಕರಾಯ ಅವರು ಹೆರಿಗೆ ಬೇನೆಯಿಂದ ಚಡಪಡಿಸುತ್ತಿದ್ದ ಮಹಿಳೆಯೊಬ್ಬರಿಗೆ ಸ್ಪಂದಿಸುವ ಮೂಲಕ ಅವರ ಕಾರಿನಲ್ಲೇ ಮಹಿಳೆಗೆ ಹೆರಿಗೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಜು. 1 ರ. ವೈದ್ಯರ ದಿನದಂದು ನಡೆದಿದೆ.

- Advertisement -

ಜಮಾಲ್ ಅವರ ಕಾರಿನಲ್ಲೇ ತನ್ನ ಚೊಚ್ಚಲ ಗಂಡು ಮಗುವಿಗೆ ಜನನವಾಗಿರುವ ಮಹಿಳೆ ಮತ್ತು ಮಗು ಇಬ್ಬರೂ ಆರೋಗ್ಯವಂತರಾಗಿದ್ದು, ಬೆಳ್ತಂಗಡಿ ಸಾರ್ವಜನಿಕ ಸಮುದಾಯ ಆಸ್ಪತ್ರೆಯಲ್ಲಿ ಆರೈಕೆಯಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸುನ್ನತ್‌ಕೆರೆ ನಿವಾಸಿ ಇಕ್ಬಾಲ್ ಎಂಬುವವರ ಪತ್ನಿ ತುಂಬು ಗರ್ಭಿಣಿ ಸಫಿಯಾ ಅಳದಂಗಡಿ ಅವರು ತೀವ್ರವಾದ ಹೆರಿಗೆ ನೋವಿನೊಂದಿಗೆ ರಸ್ತೆ ಬದಿ‌ನಿಂತುಕೊಂಡಿದ್ದರು. ಇದನ್ನು ಗಮನಿಸಿದ ಜಮಾಲ್ ಅವರು ತನ್ನ ಕಾರನ್ನು ತಿರುಗಿಸಿ ಬಂದು ವಿಚಾರಿಸಿದರು. ದಂಪತಿಯ ಸಂಕಷ್ಟ ಅರಿತ ಅವರು ತನ್ನ ಪ್ರಯಾಣ ಮೊಟಕುಗೊಳಿಸಿ ತಕ್ಷಣ ಮಹಿಳೆಯನ್ನು ತನ್ನ ಕಾರಿನಲ್ಲಿ ಕುಳ್ಳಿರಿಸ ಆಸ್ಪತ್ರೆಯತ್ರ ಪ್ರಯಾಣ ಬೆಳೆಸಿದರು. ಆದರೆ ಅದಾಗಲೇ ಸಫಿಯಾ ಅವರು ಕಾರಿನಲ್ಲೇ ಪ್ರಸವಿಸಿದ್ದಾರೆ.

ಇದನ್ನು ಓದಿದ್ದೀರಾ? ದೇವನಹಳ್ಳಿ ರೈತ ಹೋರಾಟ: ‘ರೈತರ ಬಗ್ಗೆ ಸಿಎಂ ಕರುಣೆ ತೋರಿಸಬೇಕು’ ಎಂದ ನಟಿ ರಮ್ಯಾ

ಪ್ರಸವದ ವೇಳೆ ಪತಿ ಇಕ್ಬಾಲ್ ಅವರು ಮತ್ತು ಜಮಾಲ್ ಅವರು ಮಹಿಳೆಗೆ ತುರ್ತು ಸ್ಪಂದಿಸಿದ್ದು ಬಳಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ಒಂದುವೇಳೆ ಜಮಾಲ್ ಆ ಸಂದರ್ಭದಲ್ಲಿ ಬರದೇ ಹೋಗುತ್ತಿದ್ದರೆ ಅನಾಹುತ ಆಗುವ ಸಂಭವವ ಕೂಡ ಇತ್ತು. ಅಂತೂ ವೈದ್ಯರ ದಿನದಂದು ಸಫಿಯಾ ಪಾಲಿಗೆ ತನ್ನ ಪತಿ ಮತ್ತು ಜಮಾಲ್ ಅವರೇ ವೈದ್ಯರಂತೆ ಬಂದು ಪ್ರಾಣ‌ ಕಾಪಾಡಿದ್ದಂತೂ‌ ಸತ್ಯ. ಇದೀಗ ಜಮಾಲ್ ಅವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...