ಬೆಂಗಳೂರು | ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ

Date:

ಬೆಂಗಳೂರು ನಗರದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಸ್ತ ಅಧಿಕಾರಿ/ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ‌ ಪಾಷ‌ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು

- Advertisement -

ಬಳಿಕ ಕರ್ನಾಟಕ ರಾಜ್ಯದ ಇತಿಹಾಸವನ್ನು ವಿವರಿಸುತ್ತ ಮಾತನಾಡಿದ ಅವರು, “ನಮ್ಮ ಚಾಲನಾ ಸಿಬ್ಬಂದಿಗಳು ಬಹಳ ಸಂತೋಷದಿಂದ ರಾಜ್ಯೋತ್ಸವವನ್ನು ಆಚರಿಸುತ್ತಾರೆ. ಮೈಸೂರು ರಾಜ್ಯದಿಂದ ಕರ್ನಾಟಕವಾಗಿ ಹೆಸರಿಸಲಾದ ನಾಡು ಕರ್ನಾಟಕ. ಶ್ರೀಯುತರುಗಳಾದ ಆಲೂರು ವೆಂಕಟರಾಯರು, ಕುವೆಂಪು, ಅನಕೃ ಸೇರಿದಂತೆ ಇತರೆ ಮಹನೀಯರುಗಳು ಕನ್ನಡ ನಾಡಿಗಾಗಿ ದುಡಿದಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

“ಕನ್ನಡ ನಾಡು ನುಡಿಯನ್ನು ಗೌರವಿಸಿ, ಉಳಿಸಿ, ಬೆಳೆಸುವ ಸಂಕಲ್ಪ ಪ್ರತಿಯೊಬ್ಬರಲ್ಲಿಯೂ ಮೂಡಬೇಕು. ಎಲ್ಲರನ್ನೂ ಪ್ರೋತ್ಸಾಹಿಸಿ ಭಾಷೆಯನ್ನು ಕಲಿಯುವಂತೆ ಮಾತನಾಡಬೇಕು. ಕನ್ನಡ ಭಾಷೆ, ಕಲೆ, ಸಂಸ್ಕೃತಿ ಮತ್ತು ನೆಲದ ಬಗ್ಗೆ ಹೆಮ್ಮೆ ಮತ್ತು ಗೌರವವಿರಲಿ” ಎಂದು ತಿಳಿಸಿದರು.

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಅಕ್ರಂ ಪಾಷ

ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಹಳೆ ವಿದ್ಯಾರ್ಥಿಗಳ ಕೊಡುಗೆಯಿಂದ ರಾಮತಿರ್ಥ ಶಾಲೆಗೆ ಹೊಸ ಚೆಲುವು

ಕೇಂದ್ರ ನಗರ ಪಾಲಿಕೆಯಿಂದ ಮೆಯೋಹಾಲ್ ಕಟ್ಟಡದ ಆವರಣದಲ್ಲಿಯೂ 70ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಈ ವೇಳೆ ಆಯುಕ್ತ ರಾಜೇಂದ್ರ ಚೋಳನ್ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಂಟಿ ಆಯುಕ್ತರುಗಳಾದ ರಂಗನಾಥ್, ಹೇಮಂತ್ ಶರಣ್, ಮುಖ್ಯ ಅಭಿಯಂತರರಾದ ಸುಗುಣ, ಉಪ ಆಯುಕ್ತರು ಹಾಗೂ ಆರೋಗ್ಯಾಧಿಕಾರಿ ಶಿವಕುಮಾರ್, ಕಾರ್ಯಪಾಲಕ ಅಭಿಯಂತರರು, ಕಂದಾಯ ಅಧಿಕಾರಿಗಳು, ಕೇಂದ್ರ ನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...