ಬೆಂಗಳೂರು | ಸಿಲಿಂಡರ್ ಸ್ಫೋಟ ದುರಂತ: ಘಟನಾ ಸ್ಥಳಕ್ಕೆ ಸಚಿವ ಝಮೀರ್ ಭೇಟಿ; ಪರಿಹಾರ ಧನ ವಿತರಣೆ

Date:

ಸಚಿವ ಝಮೀರ್ ಅಹಮದ್ ಖಾನ್ ಅವರು ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸಿಲಿಂಡರ್ ಸ್ಫೋಟ ಗೊಂಡು ದುರಂತ ನಡೆದ ಸ್ಥಳ ಹಾಗೂ ನಗರ್ತಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಪರಿಹಾರ ನೀಡಿದರು.

- Advertisement -

ವಿಲ್ಸನ್ ಗಾರ್ಡನ್ ಚಿನ್ನಯ್ಯನ ಪಾಳ್ಯದಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿ ಮನೆಗಳು ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿ, ಮೃತ ಬಾಲಕನ ಕುಟುಂಬಕ್ಕೆ ಐದು ಲಕ್ಷ ರೂ ನೀಡದರು. ಗಾಯಾಳುಗಳಾದ ತಾಯಿ-ಮಗಳ ಕುಟುಂಬಕ್ಕೆ ಎರಡು ಲಕ್ಷ ರೂ., ಇಬ್ಬರು ಗಾಯಾಳು ಕುಟುಂಬಕ್ಕೆ ಎರಡು ಲಕ್ಷ ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ತಲಾ 25 ಸಾವಿರ ರೂ. ನೀಡಿದರು. ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಎಸಿ ಕೋರ್ಟ್‌ಗಳಲ್ಲಿ ನ್ಯಾಯಬದ್ಧ ಪ್ರಕರಣಗಳನ್ನು ಮಾತ್ರ ಸ್ವೀಕರಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡ ತಾಕೀತು

ನಂತರ ಬೆಂಗಳೂರು ನಗರ್ತಪೇಟೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡ ನಡೆದ ಸ್ಥಳಕ್ಕೆ ಭೇಟಿ ನೀಡಿದ ಸಚಿವರೂ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮದನ್, ಸುರೇಶ್ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು. ಸ್ಥಳೀಯ ಕಾಂಗ್ರೆಸ್ ಮುಖಂಡ ಯುವರಾಜ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

WhatsApp Image 2025 08 16 at 4.44.28 PM
WhatsApp Image 2025 08 16 at 4.44.00 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...