ಬೆಂಗಳೂರು | ನಾಗರಿಕರಿಗೆ ಉತ್ತಮ ಸೇವೆ ನೀಡಲು 5 ನಗರ ಪಾಲಿಕೆಗಳ ಸ್ಥಾಪನೆ: ಮಹೇಶ್ವರ್ ರಾವ್

Date:

ಬೆಂಗಳೂರು ನಾಗರಿಕರಿಗೆ ಉತ್ತಮ ಸೇವೆ ನೀಡುವ ಸಲುವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚಿಸಿ 5 ನಗರ ಪಾಲಿಕೆಗಳನ್ನು ಸ್ಥಾಪಿಸಲಾಗಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು.

- Advertisement -

ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆವರಣದಲ್ಲಿ ಧ್ವಜಾರೋಹಣ ಮಾಡಿ, ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ಜಿಬಿಎ ಆದ ನಂತರ ಮೊದಲ‌ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ದಿನವನ್ನು ನಾವೆಲ್ಲರೂ ಒಟ್ಟಾಗಿ ಸೇರಿ ಹಬ್ಬದಂತೆ ಆಚರಣೆ ಮಾಡಬೇಕು. ಜಿಬಿಎ 5 ನಗರ ಪಾಲಿಕೆಗಳ ಜೊತೆ ಸಮನ್ವಯ ಮಾಡಿಕೊಂಡು ಜನಗರಿಗೆ ಉತ್ತಮ ಆಡಳಿತ ನೀಡಲಾಗುವುದು. ಅಧಿಕಾರಿ/ಸಿಬ್ಬಂದಿಗಳು ಚುರುಕಾಗಿ ಕೆಲಸ ಮಾಡಿ ಒಳ್ಳೆ ಸೇವೆ ನೀಡಬೇಕು. ಮುಂಬರುವ ವರ್ಷದಲ್ಲಿ ಕನ್ನಡ ರಾಜ್ಯೋತ್ಸವವನ್ನು ಹಬ್ಬದ ವಾತಾವರಣ ಇರುವ ಹಾಗೆ ವಿಜೃಂಭಣೆಯಿಂದ ಆಚರಿಸಬೇಕು. ಕಾರ್ಯಕ್ರಮದಲ್ಲಿ ಮಕ್ಕಳು ಹಾಗೂ ಕುಟುಂಬಸಮೇತರಾಗಿ ಬಂದು ಆಚರಣೆ ಮಾಡಬೇಕು” ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು | ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ

ಈ ವೇಳೆ ಮಾಜಿ ಮಹಾಪೌರ ಹುಚ್ಚಪ್ಪ, ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್, ವಿಶೇಷ ಆಯುಕ್ತ ಡಾ. ಕೆ ಹರೀಶ್ ಕುಮಾರ್, ಉಪ ಆಯುಕ್ತ ರವೀಂದ್ರ, ಶರಣಪ್ಪ, ಜಂಟಿ ಆಯುಕ್ತ ಹೇಮಂತ್, ರಂಗನಾಥ್, ಲಕ್ಷ್ಮಿದೇವಿ, ಸಹಾಯಕ ಆಯುಕ್ತ ಗಿರೀಶ್ ನಂದನ್ ಸೇರಿದಂತೆ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...