ಬೆಂಗಳೂರು | ಕಲಾಸಿಪಾಳ್ಯದಲ್ಲಿ ಸ್ಫೋಟಕ ಪತ್ತೆ; ಮೂವರು ಬಂಧನ

Date:

ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಮೂಲದ ಗಣೇಶ್​, ಮುನಿರಾಜ್​ ಮತ್ತು ಶಿವಕುಮಾರ್​​ ಬಂಧಿತರು.

- Advertisement -

ಬಂಧಿತರಿಂದ 22 ಜಿಲೆಟಿನ್​ ಜೆಲ್​, 30 ಡಿಟೋನೇಟರ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ಕೆಲವು ಆರೋಪಿಗಳ ಪತ್ತೆಗಾಗಿ ಪೊಲೀಸಋು ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸ್ಫೋಟಕಗಳನ್ನು ಬ್ಯಾಗ್​ನಲ್ಲಿ ತೆಗೆದುಕೊಂಡು ಬಂದಿದು, ನಂತರ ಬಸ್ ನಿಲ್ದಾಣದಲ್ಲಿರು ಶೌಚಾಲಯಕ್ಕೆ ತೆರಳಿದ್ದಾರೆ. ಹೊರ ಬಂದಾಗ ಅಲ್ಲಿ ಹೋಮ್ ಗಾರ್ಡ್ಸ್​ ಇರುವುದನ್ನು​ ನೋಡಿ ಹೆದರಿ ಅಲ್ಲಿಯೇ ಬ್ಯಾಗ್​ ಬಿಟ್ಟು ಹೋಗಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಮಾಹಿತಿ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಪ್ರಶಸ್ತಿ ಸಮಾರಂಭ: ಶ್ರೀರಂಗಪಟ್ಟಣ ರೋಟರಿ ಕ್ಲಬ್‌ ಪ್ರಶಸ್ತಿಗೆ ಭಾಜನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...