ಬೆಂಗಳೂರು | ಪೊಲೀಸ್‌ ಸೋಗಿನಲ್ಲಿ ವಂಚನೆ; ಓರ್ವ ಬಂಧನ

Date:

ಪೊಲೀಸ್ ಎಂದು ಹೇಳಿಕೊಂಡು ರಾಜಧಾನಿ ಬೆಂಗಳೂರಿನ ಯುವಕ ಯುವತಿಯರಿಗೆ ಕಿರುಕುಳ ನೀಡಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್‌ನನ್ನ ಜಯನಗರ ಪೊಲೀಸರು ಬಂಧಿಸಿದ್ದಾರೆ.

- Advertisement -

ಆಸೀಫ್ ಬಂಧಿತ ಆರೋಪಿ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಆಸೀಫ್ ಪೊಲೀಸ್ ಎಂದು ಹೇಳಿಕೊಂಡು ಹಣ ವಸೂಲಿ ಮಾಡುತ್ತಿದ್ದ. ಪಾರ್ಕ್‌ನಲ್ಲಿರುವವರನ್ನು ಟಾರ್ಗೆಟ್ ಮಾಡಿಕೊಂಡು ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಆರೋಪಿ ಆಸೀಫ್ ಇಬ್ಬರಿಂದ 12 ಗ್ರಾಂ ಚಿನ್ನದ ಸರ ಹಾಗೂ 5 ಗ್ರಾಂನ ರಿಂಗ್ ಹಾಗೂ ₹10,000 ಹಣ ಡ್ರಾ ಮಾಡಿಸಿಕೊಂಡು ಪರಾರಿಯಾಗಿದ್ದ. ಇದೇ ರೀತಿ ಸಾಕಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಇದೀಗ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 2 ವರ್ಷದ ಮಗು ಸೇರಿ ಇಬ್ಬರು ಸಾವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...