ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

Date:

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ ಕೆಂಗೇರಿ ಸಮೀಪದ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ(ಆರ್.ಆರ್ ವೈದ್ಯಕೀಯ ಕಾಲೇಜು) ಬಳಿಯಿರುವ ಅಂಚೆಪಾಳ್ಯ ಗ್ರಾಮದ ಬಳಿ ನಡೆದಿದೆ.

- Advertisement -

ಅಂಚೆಪಾಳ್ಯ ಗ್ರಾಮದ ನಿವಾಸಿ ನಾಗರಾಜ್ ಎಂಬುವವರು ಆನೆ ದಾಳಿಯಿಂದ ಮೃತಪಟ್ಟಿದ್ದಾರೆಂದು ಶಂಕಿಸಲಾಗಿದೆ. ಅವರು ಇಂದು ಮುಂಜಾನೆ 5ರ ಸುಮಾರಿಗೆ ವಾಕಿಂಗ್ ತೆರಳಿದ್ದರು. ಈ ವೇಳೆ ಅವರ ಮೇಲೆ ಆನೆ ದಾಳಿ ನಡೆಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ದುರ್ಘಟನೆ ಸಂಭವಿಸಿದ ಸ್ಥಳದಲ್ಲಿ ಕಾಂಪೌಂಡ್ ಗೋಡೆಗಳು ಉರುಳಿಬಿದ್ದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಇದನ್ನೂ ಓದಿದ್ದೀರಾ? ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೃತದೇಹ ಪತ್ತೆಯಾದ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆನೆ ದಾಳಿಯಿಂದಲೇ ಮೃತಪಟ್ಟಿದ್ದಾರೆಯೇ ಅಥವಾ ಸಾವಿಗೆ ಬೇರೆ ಕಾರಣ ಇದೆಯೇ ಎಂದು ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ,...