ಬೆಂಗಳೂರು | ಅಂಬೇಡ್ಕರ್ ಜಯಂತಿ ಅಂಗವಾಗಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Date:

ನೀಲಗಿರಿ ಒಡನಾಡಿಗಳ ಸಂಗಮ ವತಿಯಿಂದ ಆಯೋಜಿಸಿದ್ದ ಡಾ. ಬಿ ಆರ್ ಅಂಬೇಡ್ಕ‌ರ್ ಜಯಂತಿ ಅಂಗವಾಗಿ ಎಸ್‌ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಧನ ವಿತರಿಸಲಾಯಿತು.

- Advertisement -

ಬೆಂಗಳೂರು ನಗರದ ಕಮಲಾನಗರದ ಗೃಹಲಕ್ಷ್ಮೀ ಬಡಾವಣೆಯಲ್ಲಿರುವ ಕರ್ನಾಟಕ ಎಂಜಿನಿಯರಿಂಗ್ ಅಕಾಡೆಮಿಯಲ್ಲಿ ಅಂಬೇಡ್ಕ‌ರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನೀಲಗಿರಿ ಒಡನಾಡಿಗಳ ಸಂಗಮದ ಸದಸ್ಯರಾದ ದೇವರಾಜ್ ಬಾಬು ಮಾತನಾಡಿ, “ಸುಮಾರು ಐದಾರು ವರ್ಷಗಳಿಂದ ಜನಪರ ಕೆಲಸದಲ್ಲಿ ತೊಡಗಿಕೊಂಡಿದ್ದೇವೆ. ಮಹಾಮಾರಿ ಕರೋನಾ ಸಮಯದಲ್ಲಿಯೂ ಬೇರೆ ಬೇರೆ ರೀತಿಯಲ್ಲಿ ಜನರಿಗೆ ಸಹಾಯ ಮಾಡುವಲ್ಲಿ ಸಂಗಮ ಸಂಸ್ಥೆ ಪ್ರಮುಖ ಪಾತ್ರ ವಹಿಸಿತ್ತು. ಪ್ರತಿ ವರ್ಷ ಅಂಬೇಡ್ಕರ್ ಜಯಂತಿ ಅಂಗವಾಗಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಈ ಪ್ರಕ್ರಿಯೆ ಹೀಗೇ ಮುಂದುವರೆಯುವುದು” ಎಂದು ಹೇಳಿದರು.

ಇದನ್ನೂ ಓದಿ: ಬ್ರಾಂಡ್ ಬೆಂಗಳೂರು | ಜನಹಿತ/ಆಕರ್ಷಕ ಬೆಂಗಳೂರು ವಿಷಯಕ್ಕೆ ಜಯರಾಮ್ ರಾಯಪುರ ನೋಡಲ್ ಅಧಿಕಾರಿಯಾಗಿ ನೇಮಕ

ಸಂಗಮದ ಅಧ್ಯಕ್ಷ ಪ್ರೇಮ್‌ಕುಮಾರ್, ಎಲ್ ಐಸಿಯ ನಿವೃತ್ತ ಅಭಿವೃದ್ಧಿ ಅಧಿಕಾರಿ ಎ ವೆಂಕಟೇಶ್ ಮೂರ್ತಿ, ಪ್ರಾಧ್ಯಾಪಕ ಡಾ. ಮೋಹನ್ ದಾಸ್, ಡಾ. ಜೆ ರಾಜು ಗುಂಡಾಪುರ, ದಲಿತ ಚಳವಳಿ ನಾಯಕ ಗೌಡಗೆರೆ ಮಾಯಶ್ರೀ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...