ಬೆಂಗಳೂರು | ಮಳೆ ಅವಘಡ; ಕಾಂಪೌಂಡ್‌ ಗೋಡೆ ಕುಸಿದು ಮಹಿಳೆ ಸಾವು

Date:

ರಾಜ್ಯಾದ್ಯಂತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಹಲವೆಡೆ ಅವಾಂತವನ್ನೇ ಸೃಷ್ಟಿಸಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಂಪೌಂಡ್‌ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಶಶಿಕಲಾ (35) ಮೃತ ಮಹಿಳೆ.

- Advertisement -

ಮೃತ ಮಹಿಳೆ ಶಶಿಕಲಾ (35) ಮಹದೇವಪುರದ ಚನ್ನಸಂದ್ರದಲ್ಲಿ ಐ ಝಡ್ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ನಿತ್ಯದಂತೆ ಇಂದು ಕೆಲಸಕ್ಕೆ ಹೋದಾಗ ಈ ಅವಘಡ ನಡೆದಿದೆ. ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಶಶಿಕಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇಡೀ ರಾತ್ರಿ ಸುರಿದ ಮಳೆಗೆ ಗೋಡೆ ಸಂಪೂರ್ಣವಾಗಿ ನೆಂದಿದ್ದು, ಏಕಾಏಕಿ ಶಶಿಕಲಾ ಮೇಲೆ ಬಿದ್ದಿದೆ. ಮೃತ ಶಶಿಕಲಾ ಅವರಿಗೆ ಇಬ್ಬರು ಸಣ್ಣ ಮಕ್ಕಳಿದ್ದಾರೆ. ಶಶಿಕಲಾ ಗಂಡ ಕೂಡ ಕೂಲಿ ಕೆಲಸ ಮಾಡುತ್ತಿದ್ದಾರೆ. ಇವರು ಶಹಾಪುರ ಮೂಲದವರಾಗಿದ್ದಾರೆ. ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಮಹಿಳಾ ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ; ಆರೋಪಿ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃಕ್ಷಥಾನ್ ಹೆರಿಟೇಜ್ ರನ್ 2026: ತೆರೆಮರೆಯ ಸಾಧಕರಿಗೆ ಗೌರವ

ಕ್ರೀಡೆ, ಪಾರಂಪರಿಕ ಕ್ಷೇತ್ರ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಮನಾರ್ಹ ಸೇವೆ...

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...