ಬೆಂಗಳೂರು | ದೇವನಹಳ್ಳಿ ನ್ಯಾಯಾಲಯದಲ್ಲಿ ಸೀಲ್ ಕಳ್ಳತನ; ಪ್ರಕರಣ ದಾಖಲು

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವ ನ್ಯಾಯಾಲಯದಲ್ಲಿ ಸೀಲ್‌ಗಳ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ.

- Advertisement -

ನ್ಯಾಯಾಲಯದ Copying Examiner Seal ಹಾಗೂ Round Seal ಸೇರಿದಂತೆ ಎರಡು ಮೊಹರುಗಳನ್ನು ಅಪರಿಚಿತರು ದೋಚಿಕೊಂಡು ಹೋಗಿರುವುದು ಪತ್ತೆಯಾಗಿದೆ. ಈ ಸೀಲ್‌ಗಳು ಕೋರ್ಟ್‌ನ ದಿನನಿತ್ಯದ ಪ್ರಮುಖ ಆಡಳಿತಾತ್ಮಕ ಹಾಗೂ ಕಾನೂನು ಸಂಬಂಧಿತ ಕಾರ್ಯಗಳಿಗೆ ಬಳಸಲಾಗುತ್ತಿದ್ದು, ಅವುಗಳ ಕಳ್ಳತನದಿಂದ ಅಧಿಕಾರಿಗಳು ಆತಂಕಕ್ಕೊಳಗಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಕುರಿತು ದೇವನಹಳ್ಳಿ ಕೋರ್ಟ್‌ನ ಹಿರಿಯ ಶಿರಸ್ತೇದಾರ್ ವಿ.ಎಸ್. ಸುದರ್ಶನ್ ಅವರ ದೂರಿನ ಮೇರೆಗೆ ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು | ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಪ್ರಾರಂಭಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ವಿಶ್ಲೇಷಣೆ ಸೇರಿದಂತೆ ಕಳ್ಳರ ಸುಳಿವು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...