ಬೆಂಗಳೂರು | ಸುಮನಹಳ್ಳಿ ವಿದ್ಯುತ್ ಚಿತಾಗಾರ 12 ದಿನ ತಾತ್ಕಾಲಿಕ ಸ್ಥಗಿತ

Date:

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಸುಮನಹಳ್ಳಿ ವಿದ್ಯುತ್ ಚಿತಾಗಾರವನ್ನು ತುರ್ತು ನಿರ್ವಹಣೆ ಕೆಲಸದ ಪ್ರಯುಕ್ತ 12 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.

- Advertisement -

ಮುಂದುವರಿದು, ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದ ಕಾರ್ಯಗಳನ್ನು ಅ. 22 ರಿಂದ ನ. 2ರವರೆಗೆ 12 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಪೀಣ್ಯ, ಮೇಡಿ ಅಗ್ರಹಾರ ಅಥವಾ ಕೆಂಗೇರಿ ವಿದ್ಯುತ್‌ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9480688530 (ಕಾರ್ಯಪಾಲಕ ಅಭಿಯಂತರ ನಾಗೇಶ್‌) ನ್ನು ಸಂಪರ್ಕಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನೂ ಓದಿ: ಬೆಂಗಳೂರು | ಜಿಬಿಎ ವ್ಯಾಪ್ತಿಯ 16.41 ಲಕ್ಷ ಮನೆಗಳ ಸಮೀಕ್ಷೆ ಪೂರ್ಣ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...