ಬೆಂಗಳೂರು | ಜಿಬಿಎ ವ್ಯಾಪ್ತಿಯ 16.41 ಲಕ್ಷ ಮನೆಗಳ ಸಮೀಕ್ಷೆ ಪೂರ್ಣ

Date:

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಮುಂದುವರಿಯುತ್ತಿದ್ದು, ಸಮೀಕ್ಷೆ ಪ್ರಾರಂಭವಾದಾಗಿನಿಂದ ಇಲ್ಲಿವರೆಗೆ 16,41,366 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ.

- Advertisement -

ಅಕ್ಟೋಬರ್ 16ರಂದು ಒಂದೇ ದಿನದಲ್ಲಿ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಾತ್ರಿ 8.30 ಗಂಟೆಯವರೆಗೆ 96,979 ಮನೆಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. ಜಿಬಿಎ ವ್ಯಾಪ್ತಿಯ ಕೇಂದ್ರ, ಪೂರ್ವ, ಉತ್ತರ, ದಕ್ಷಿಣ ಮತ್ತು ಪಶ್ಚಿಮ ಎಂಬ ಐದು ನಗರ ಪಾಲಿಕೆಗಳಲ್ಲಿಯೇ ಈ ಸಮೀಕ್ಷೆ ನಡೆಯುತ್ತಿದ್ದು, ಮೀಸಲು, ಶಿಕ್ಷಣ, ಸಾಮಾಜಿಕ ಸ್ಥಿತಿ, ಆರ್ಥಿಕ ಪರಿಸ್ಥಿತಿ ಸೇರಿದಂತೆ ಹಲವು ಮಾಹಿತಿಗಳನ್ನು ಸಂಗ್ರಹಿಸುವ ಈ ಸಮೀಕ್ಷೆ ಸರ್ಕಾರದ ಭವಿಷ್ಯದ ಯೋಜನೆಗಳ ತಯಾರಿಕೆಗೆ ಆಧಾರವಾಗಲಿದೆ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಈವರೆಗೆ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2 ಲಕ್ಷಕ್ಕೂ ಹೆಚ್ಚು, ಪೂರ್ವ ಪಾಲಿಕೆಯಲ್ಲಿ 2.5 ಲಕ್ಷಕ್ಕೂ ಹೆಚ್ಚು, ಉತ್ತರದಲ್ಲಿ 3.9 ಲಕ್ಷ, ದಕ್ಷಿಣದಲ್ಲಿ 3 ಲಕ್ಷದಷ್ಟು ಹಾಗೂ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ 4.6 ಲಕ್ಷಕ್ಕೂ ಹೆಚ್ಚು ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ.

ಇದನ್ನೂ ಓದಿ: ಬೆಂಗಳೂರು | ಆದ್ಯತೆ ಮೇಲೆ ರಸ್ತೆ ಕಾಮಗಾರಿ ಕೈಗೊಳ್ಳಿ: ರಾಜೇಂದ್ರ ಚೋಳನ್

ಸಮೀಕ್ಷಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡುವಾಗ ನಾಗರಿಕರು ಸಹಕಾರ ನೀಡುವಂತೆ ಜಿಬಿಎ ಮನವಿ ಮಾಡಿದ್ದು, ಬಯಸುವವರು ಸ್ವಯಂ ಆನ್‌ಲೈನ್ ಮೂಲಕವೂ ಸಮೀಕ್ಷೆಯಲ್ಲಿ ಭಾಗವಹಿಸಬಹುದು ಎಂದು ತಿಳಿಸಿದೆ. ಇದಕ್ಕಾಗಿ https://kscbcselfdeclaration.karnataka.gov.in/ ಈ ವೆಬ್‌ಸೈಟ್ ಮೂಲಕ ಸ್ವಯಂ ಘೋಷಣೆಯನ್ನು ಸಲ್ಲಿಸುವ ವ್ಯವಸ್ಥೆಯನ್ನು ಒದಗಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ಉಡುಪಿ | ಈಜಲು ತೆರಳಿದ ಯುವಕರು ನೀರುಪಾಲು; ಬೈಂದೂರಿನಲ್ಲಿ ಕೊಲೆ ಯತ್ನ ಆರೋಪಿಗಳ ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಸ್ನೇಹಿತರೊಂದಿಗೆ ಈಜಲು...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಕೋಡಿಹಳ್ಳಿ ಚಂದ್ರಶೇಖರ್ ಬಂಧನ ಖಂಡಿಸಿ ಮುಧೋಳದಲ್ಲಿ ರೈತರ ಪ್ರತಿಭಟನೆ

ಕಳಸಾ–ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ರೈತಪರ ಹೋರಾಟ ನಡೆಸಿದ್ದ ರಾಜ್ಯ ರೈತ...