ಬೆಂಗಳೂರು | 721 ಮೀ. ಸುರಂಗ ಮಾರ್ಗ ಕೊರೆದ ವಮಿಕ

Date:

Advertisements

721 ಮೀ. ಸುರಂಗ ಮಾರ್ಗವನ್ನು ಪೂರ್ಣಗೊಳಿಸಿ ಲ್ಯಾಂಗ್‌ಫೋರ್ಡ್ ಟೌನ್ ನಿಲ್ದಾಣದಲ್ಲಿ ಸುರಂಗ ಕೊರೆಯುವ ಯಂತ್ರ (ವಮಿಕ) ಆ. 30ರಂದು ಹೊರಬಂದಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌), “ಆ. 30ರಂದು 721 ಮೀ ಸುರಂಗ ಮಾರ್ಗವನ್ನು ಪೂರ್ಣಗೊಳಿಸಿ ಲ್ಯಾಂಗ್‌ಫೋರ್ಡ್ ಟೌನ್ ನಿಲ್ದಾಣದಲ್ಲಿ ವಮಿಕ ಹೊರಬಂದಿದೆ. ಈ ಯಂತ್ರವು ಏ. 21 ರಂದು ಲಕ್ಕಸಂದ್ರ ನಿಲ್ದಾಣದಿಂದ ಕಾಮಗಾರಿ ಪ್ರಾರಂಭಿಸಿತ್ತು. ಈ ಹಿಂದೆ ವಮಿಕ ಟಿ.ಬಿಎಂ ಸೌತ್ ರ್‍ಯಾಂಪ್ ಮತ್ತು ಡೈರಿ ಸರ್ಕಲ್‌ ಸುರಂಗ ನಿಲ್ದಾಣಗಳ ನಡುವೆ 613.2 ಮೀ ಹಾಗೂ ಡೈರಿ ಸರ್ಕಲ್ ನಿಲ್ದಾಣದಿಂದ ಲಕ್ಕಸಂದ್ರ ನಿಲ್ದಾಣದ ನಡುವೆ 743.4 ಮೀ ಸುರಂಗ ಕಾಮಗಾರಿ ಪೂರ್ಣಗೊಳಿಸಿದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಅಗ್ನಿ ಅವಘಡ | ಮುಖ್ಯ ಎಂಜಿನಿಯರ್ ಪ್ರಹ್ಲಾದ್‌ಗೆ ಮತ್ತೊಮ್ಮೆ ನೋಟಿಸ್ ಜಾರಿ ಸಾಧ್ಯತೆ

Advertisements

“ಹಂತ-2, ರೀಚ್-6ರ 20.991 ಕಿ.ಮೀ ಸುರಂಗ ಮಾರ್ಗದಲ್ಲಿ, ಒಟ್ಟು 17.62ಕಿ.ಮೀ ಕಾಮಗಾರಿ ಪೂರ್ಣಗೊಂಡಿದೆ. ರೀಚ್-6 ಸುರಂಗ ಮಾರ್ಗದಲ್ಲಿ ನಿಯೋಜಿಸಲಾದ 9 ಟಿಬಿಎಂಗಳಲ್ಲಿ 6 ಟಿಬಿಎಂಗಳು ಸುರಂಗ ಕಾಮಗಾರಿಯನ್ನು ಪೂರ್ಣಗೊಳಿಸಿವೆ” ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X