ಬೆಂಗಳೂರು | ಆ. 25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ, ನಗರದ ನಾಗರಿಕರು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಮಧ್ಯೆ ಬೆಂಗಳೂರು ವಿದ್ಯುತ್​​ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್​ ಟ್ರಾನ್ಸ್​​ಮಿಷನ್​​ ಕಾರ್ಪೋರೇಟನ್​​​ ಲಿಮಿಟೆಡ್​(ಕೆಪಿಟಿಸಿಎಲ್)​ ಹಲವು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ ಆ.25ರಂದು ಬೆಂಗಳೂರಿನ ಹಲವಡೆ ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಹೇಳಿದೆ.

- Advertisement -

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಜಯನಗರ, ಗೋಕುಲ ಎಕ್ಸ್​​ಟೆನ್ಷನ್​​, ಶಿವರಾಮಕಾರಂತ ನಗರ ರಿಂಗ್ ರೋಡ್​, ಕೆಸರುಮಡು, ಹಸನಪುರ, ಸಿಂಗೋನಹಳ್ಳಿ, ಗೌಡಯ್ಯನ ಪಾಳ್ಯ, ಗಿರಿನಗರ, ಸಂಜಯ ನಗರ, ಮಂಚಕಲ್ಲು ಕುಪ್ಪೆ, ಗಾಯತ್ರಿ ವೃತ್ತ, ಎಸ್‌ಬಿಎಂ ಮುಖ್ಯ ವೃತ್ತ, ಧರ್ಮಶಾಲಾ ರಸ್ತೆ ಗಾಂಧಿ ವೃತ್ತ, ತಿಪ್ಪಾಜಿ ವೃತ್ತ, ಕೆಲಕೋಟೆ ಬ್ಯಾಂಕ್​ ಕಾಲೋನಿ, ಬ್ಯಾಂಕ್‌ ಚಳ್ಳಕೆರೆ ರಸ್ತೆ, ಮದಕರಿಪುರ, ಜೆಸಿಆರ್ ಮುಖ್ಯರಸ್ತೆ, ಗೋಪಾಲಪುರ ರಸ್ತೆ, ನೆಲಕಂಠೇಶ್ವರ ದೇವಸ್ಥಾನದ ಹತ್ತಿರ, ಬುರುಜನಹಟ್ಟಿ ವೃತ್ತ, ಮಾರಮ್ಮ ದೇವಸ್ಥಾನ, ನೆಹರು ನಗರ, ವಿದ್ಯಾನಗರ, ಕನಕ ವೃತ್ತ, ದವಲಗಿರಿ ಬಡಾವಣೆ, ಎಸ್‌ಜೆಎಂ ಕಾಲೇಜು, ಹೆಡ್‌ಪೋಸ್ಟ್ ಆಫೀಸ್ ರಸ್ತೆ ಸೇರಿದಂತೆ ಹಲವೆಡೆ ವಿದ್ಯುತ್​ ವ್ಯತ್ಯಯವಾಗಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತಿಗೆ ಕಷ್ಟದ ಅರಿವು ತಿಳಿಸಲು ಹೋಗಿ ಸ್ವತಃ ಪೇಚಿಗೆ ಸಿಲುಕಿದ ಪತ್ನಿ

ಕೆಎಸ್​​ಆರ್​ಟಿಸಿ ಬಸ್​ನಿಲ್ದಾಣ ರಸ್ತೆ, ಬಾಪೂಜಿ ನಗರ, ತಮಟಕಲ್ಲು, ಮೆದೇಹಳ್ಳಿ, ಕನಕ ನಗರ, ಪೊಲೀಸ್ ಕ್ವಾಟರ್ಸ್, ಜಿಆರ್ ಹಳ್ಳಿ, ಚಿಕ್ಕಪನಹಳ್ಳಿ, ಚಿಪ್ಪಿನಕೆರೆ, ಚಿಕ್ಕಗೊಂಡನಹಳ್ಳಿ, ಕಲ್ಲಹಳ್ಳಿ, ದ್ಯಾಮವನಹಳ್ಳಿ, ತೋಪುರ ಮಾಳಿಗೆ, ಡಿ.ಕೆ.ಹಟ್ಟಿ, ಸಜ್ಜನಕೆರೆ, ಎನ್.ಜಿ.ಹಳ್ಳಿ, ಗೌಡಹಳ್ಳಿ, ಗೊಲ್ಲರಹಳ್ಳಿ, ಹೊಸಟ್ಟಿ, ಬಿಜಿ ಹಳ್ಳಿ, ಟಿ ನುಲೇನೂರು, ತೊಡ್ರನಾಳ್, ದಗ್ಗೆ, ಅಗ್ರಹಾರ, ಗುಂಡಿಮಡು, ಕುಣಗಲಿ, ಬಸಾಪುರ, ಚಳ್ಳಕೆರೆ ರಸ್ತೆ, ಕಾಮನಬಾವಿ ಬಡಾವಣೆ, ಜೋಗಿಮಟ್ಟಿ ರಸ್ತೆ, ಕೋಟೆ ರಸ್ತೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ ಇರಲಿದೆ.

ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರಿನ ಜೆ.ಪಿ.ನಗರ 4ನೇ ಹಂತದ ಮೆಟ್ರೋ ನಿಲ್ದಾಣದಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ ಭೂಗತ ಪೈಪ್‌ಲೈನ್ ನಿರ್ವಹಣೆ ನಡೆಸುತ್ತಿದೆ. ಈ ಹಿನ್ನೆಲೆ, ಶನಿವಾರ ನಗರದ ಹಲವು ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಎಲ್ಲೆಲ್ಲಿ ನೀರು ಪೂರೈಕೆ ವ್ಯತ್ಯಯ?

ಜೆ.ಪಿ.ನಗರ 3ರಿಂದ 7ನೇ ಹಂತ, ಅರೆಕೆರೆ ಮೈಕೋ ಲೇಔಟ್, ವಿಜಯಾ ಬ್ಯಾಂಕ್ ಕಾಲೋನಿ, ಹುಳಿಮಾವು, ಬಿಲ್ಲೇಕಲ್ಲಿ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಕೋಣನಕುಂಟೆ, ಚುಂಚುಘಟ್ಟ, ಜರಗನಹಳ್ಳಿ, ರಾಂಕಾ ಕಾಲೋನಿ, ಜಯನಗರ 4ನೇ ಟಿ ಬ್ಲಾಕ್, ತಿಲಕ್ ನಗರ, ಎಸ್.ಆರ್.ಕೃಷ್ಣಪ್ಪ ಗಾರ್ಡನ್, BTM 2 ನೇ ಹಂತ, ಮಡಿವಾಳ, ಡಾಲರ್ ಕಾಲೋನಿ, ಗುರಪ್ಪನಪಾಳ್ಯ, ತಾವರೆಕೆರೆ, ಬಿಸ್ಮಿಲ್ಲಾ ನಗರ, HSR ಲೇಔಟ್ 1 ನೇ ವಲಯದಿಂದ 7 ನೇ ವಲಯಕ್ಕೆ, ಮಂಗಮ್ಮನಪಾಳ್ಯ, ಎಲೆಕ್ಟ್ರಾನಿಕ್ಸ್ ಸಿಟಿ, ಕೋರಮಂಗಲ 1 ರಿಂದ 4 ನೇ ಬ್ಲಾಕ್, ಬೆಳ್ಳಂದೂರು, ST ಹಾಸಿಗೆಗಳು, ಜಕ್ಕಸಂದ್ರ, ವೆಂಕಟಾಪುರ, ಶಾಂತಿ ನಗರ ಸಹಕಾರ ಸಂಘ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...